ಚಾಮರಾಜಪೇಟೆಯಲ್ಲಿ ಜೆಡಿಎಸ್ ಗೆದ್ರೆ ತಲೆ ಕತ್ತರಿಸಿ ಇಡ್ತಿನಿ: ಜಮೀರ್

ಬೆಂಗಳೂರು, ಶನಿವಾರ, 22 ಜುಲೈ 2017 (13:08 IST)

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಚಾಮರಾಜಪೇಟೆಯಲ್ಲಿ ಜೆಡಿಎಸ್ ಗೆದ್ರೆ ತಲೆ ಕತ್ತರಿಸಿಡ್ತಿನಿ ಎಂದು ಜಮೀರ್ ಅಹ್ಮದ್ ಖಾನ್ ಸವಾಲ್ ಹಾಕಿದ್ದಾರೆ.
 
ಕ್ಷೇತ್ರದ ಜನ ನನ್ನ ಇಷ್ಟಪಟ್ಟಿದ್ದಾರೆಯೇ ಹೊರತು ದೇವೇಗೌಡ್ರನ್ನಲ್ಲ. ನನ್ನನ್ನು ಮಗನಂತೆ ಭಾವಿಸಿದ್ದಾರೆ. ನನ್ನ ಮುಖ ನೋಡಿ ಜೆಡಿಎಸ್‌ಗೆ ಮತ ಹಾಕ್ತಾರೆ ಎಂದು ತಿರುಗೇಟು ನೀಡಿದ್ದಾರೆ.
 
ದೇವೇಗೌಡರಿಗೆ ಅಲ್ಪಸಂಖ್ಯಾತರಿಗೆ ಕಾಳಜಿಯಿಲ್ಲ. ನಾನು ಯಾವತ್ತೂ ಕೀಳು ಮಟ್ಟದ ರಾಜಕಾರಣ ಮಾಡುವುದಿಲ್ಲ ಎಂದು ಗುಡುಗಿದರು. 
 
ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯೆ ನೀಡುವಷ್ಟು ದೊಡ್ಡವ ನಾನಲ್ಲ. ಹಿಂದೆ ಅವರು ನನ್ನನ್ನು ಚುನಾವಣೆಯಲ್ಲಿ ಗೆಲ್ಲಿಸಲು ತುಂಬಾ ಶ್ರಮಿಸಿದ್ದರು ಎನ್ನುವುದನ್ನು ಮರೆಯಲಾರೆ ಎಂದು ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರದ್ದಾಗಲಿದೆ 5ರಿಂದ 8ನೇ ತರಗತಿ ವರೆಗಿನ ಕಡ್ಡಾಯ ಉತ್ತೀರ್ಣ ನೀತಿ

ಇನ್ಮುಂದೆ 5ರಿಂದ 8ನೇ ತರಗತಿ ವರೆಗೆ ವಿದ್ಯಾರ್ಥಿಗಳನ್ನು ಕಡ್ಡಾಯ ಉತ್ತೀರ್ಣ ಮಾಡುವ ನೀತಿಯನ್ನು ...

news

ಅಯ್ಯೊ..ಏನ್ ಕಾಲ ಬಂತು ಒಂದು ಕಪ್ ಟೀಗೆ ಒಂದು ಸಿಗರೇಟ್ ಪ್ರೀ...

ಎಂಥಾ ಅಪಾಯಕಾರಿ ಬೆಳವಣಿಗೆ.. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಿಗರೇಟ್ ಕಂಪನಿಗಳು ತಮ್ಮ ಮಾರುಕಟ್ಟೆ ...

news

ನನ್ನ ರುಂಡ ಕತ್ತರಿಸಿಕೊಳ್ಳುತ್ತಾರಂತೆ ಜಮೀರ್ ಅಹಮ್ಮದ್!

ಬೆಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕಾರಣಿಗಳ ‘ಕತ್ತರಿಸುವ’ ಹೇಳಿಕೆಗಳು ಮತ್ತೆ ಶುರುವಾಗಿದೆ. ...

news

ಮಧು ಬಂಗಾರಪ್ಪಗೆ ಯಡಿಯೂರಪ್ಪ ತಿರುಗೇಟು

ಶಿವಮೊಗ್ಗ: ತಮ್ಮ ಬಗ್ಗೆ ಟೀಕಾ ಪ್ರಹಾರ ನಡೆಸಿದ್ದ ಜೆಡಿಎಸ್ ನಾಯಕ ಮಧು ಬಂಗಾರಪ್ಪಗೆ ಬಿಜೆಪಿ ರಾಜ್ಯಾಧ್ಯಕ್ಷ ...

Widgets Magazine