ಶಿವಮೊಗ್ಗದಿಂದ ಟಿಕೆಟ್ ಕೊಟ್ರೆ ಸ್ಪರ್ಧಿಸುತ್ತೇನೆ,: ಕೆ.ಎಸ್.ಈಶ್ವರಪ್ಪ

ಕಾರವಾರ:, ಬುಧವಾರ, 16 ಆಗಸ್ಟ್ 2017 (17:40 IST)

Widgets Magazine

ಶಿವಮೊಗ್ಗದಿಂದ ಬಿಜೆಪಿ ಟಿಕೆಟ್ ಕೊಟ್ರೆ ಸ್ಪರ್ಧಿಸುತ್ತೇನೆ. ಇಲ್ಲವಾದಲ್ಲಿ ಪಕ್ಷದ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತೇನೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಹೇಳಿದ್ದಾರೆ.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಟಿಕೆಟ್ ಹಂಚಿಕೆಯನ್ನು ರಾಜ್ಯನಾಯಕರಿಗೆ ವಹಿಸುತ್ತಿಲ್ಲ. ಪಕ್ಷದ ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.
 
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ನಿವಾಸಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದಾಗ 300 ರಿಂದ 400 ಕೋಟಿ ರೂಪಾಯಿಗಳಿಗೂ ಹೆಚ್ಚಿನ ಸಂಪತ್ತು ಪತ್ತೆಯಾಗಿದೆ. ಡಿಕೆಶಿ ಕೂಡಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿ ಎಂದು ಸವಾಲು ಹಾಕಿದರು.
 
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಡಿಕೆಶಿಯನ್ನು ಸಮರ್ಥಿಸಿಕೊಳ್ಳುತ್ತಿರುವುದು ಸರಿಯಲ್ಲ. ಮೊದ್ಲು ಡಿಕೆಶಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ. ತಪ್ಪಿತಸ್ಥರಲ್ಲ ಎಂದು ಸಾಬೀತಾದಲ್ಲಿ ಮತ್ತೆ ಸಚಿವ ಸ್ಥಾನದಲ್ಲಿ ಮುಂದುವರೆಯಲಿ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ತರಾಟೆಗೆ ತೆಗೆದುಕೊಂಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಕೆ.ಎಸ್.ಈಶ್ವರಪ್ಪ ಬಿಜೆಪಿ ಯಡಿಯೂರಪ್ಪ ಬಿಜೆಪಿ ಟಿಕೆಟ್ ಶಿವಮೊಗ್ಗ ಕ್ಷೇತ್ರ Bjp Yeddyurappa Bjp Ticket Shivamogga Constituency K.s.eashwarappa

Widgets Magazine

ಸುದ್ದಿಗಳು

news

ಕಾಂಗ್ರೆಸ್ ಪಕ್ಷದಿಂದ ಇಂದಿರಾ ಕ್ಯಾಂಟಿನ್‌ ಶೋಕಿ: ಬಿಎಸ್‌ವೈ ವಾಗ್ದಾಳಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಇಂದಿರಾ ಕ್ಯಾಂಟಿನ್ ಮಾಡಿಕೊಂಡು ಶೋಕಿ ಮಾಡುತ್ತಿದೆ ಎಂದು ...

news

ನೋಟು ಏಣಿಸುವ ಮಷಿನ್ ಇಟ್ಟುಕೊಂಡಿದ್ದೇನೆ, ನೋಟು ಮುದ್ರಿಸುವ ಮಷಿನ್ ಅಲ್ಲ: ಈಶ್ವರಪ್ಪ

ಬೆಂಗಳೂರು: ನಾನು ವ್ಯಾಪಾರಿಯಾಗಿದ್ದರಿಂದ ನೋಟು ಏಣಿಸುವ ಮಷಿನ್ ಇಟ್ಟುಕೊಂಡಿದ್ದೇನೆ ವಿಧಾನಪರಿಷತ್ ವಿಪಕ್ಷ ...

news

ಜೆಡಿಎಸ್ ಪಕ್ಷ ಕೆರೆಯಿದ್ದಂತೆ, ಕಾಂಗ್ರೆಸ್ ಸಮುದ್ರವಿದ್ದಂತೆ: ಜಮೀರ್

ಬೆಂಗಳೂರು: ಜೆಡಿಎಸ್ ಪಕ್ಷ ಕೆರೆಯಿದ್ದಂತೆ, ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ ಎಂದು ಜೆಡಿಎಸ್ ಬಂಡಾಯ ...

news

ಬೆಂಗಳೂರಲ್ಲಿ ಧಾರಾಕಾರ ಮಳೆ: ಪಕ್ಕಕ್ಕೆ ವಾಲಿದ ಐದಂತಸ್ತಿನ ಕಟ್ಟಡ

ಕಳೆದ ಎರಡ್ಮೂರು ದಿನಗಳಿಂದ ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆಯ ಅವಾಂತರ ಅಷ್ಟಿಷ್ಟಲ್ಲ. ರಸ್ತೆಗಳು, ...

Widgets Magazine