Widgets Magazine
Widgets Magazine

ರಾಹುಲ್ ಗಾಂಧಿ ಕಾಲಿಟ್ಟಲ್ಲಿ ಕಾಂಗ್ರೆಸನ್ನು ಫಿನಾಯಿಲ್ ಹಾಕಿ ತೊಳೆದಂತೆ- ಆರ್.ಅಶೋಕ

ತುಮಕೂರು, ಸೋಮವಾರ, 25 ಡಿಸೆಂಬರ್ 2017 (10:00 IST)

Widgets Magazine

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕಾಲಿಟ್ಟಲ್ಲೆಲ್ಲ ಕಾಂಗ್ರೆಸನ್ನು ಫಿನಾಯಿಲ್ ಹಾಕಿ ತೊಳೆದಂತೆ ಎಂದು ಮಾಜಿ ಮುಖ್ಯಮಂತ್ರಿ ಆರ್.ಅಶೋಕ್ ಹೇಳಿದ್ದಾರೆ.

ಕುಣಿಗಲನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಕಾಲ್ಗುಣ ಚೆನ್ನಾಗಿದೆ. ಅವರನ್ನು ಕಾಂಗ್ರೆಸ್ ನವರು ಕರೆಯೋದು ಬೇಡ, ನಾವೇ ಕರೀತಿವಿ, ಅವರು ರಾಜ್ಯಕ್ಕೆ ಬಂದರೆ ಬಿಜೆಪಿ ಲಾಭ ಎಂದು ವ್ಯಂಗ್ಯವಾಡಿದ್ದಾರೆ.

ರಾಹುಲ್ ಗಾಂಧಿ ಹೋದಲೆಲ್ಲಾ ಕಾಂಗ್ರೆಸ್ ಪಕ್ಷ ಗುಡಿಸಿ ಗುಂಡಾಂತರ ಆಗ್ತಾ ಇದೆ. ಅವರೇ ಸ್ವತಃ ಕರ್ನಾಟಕದಲ್ಲಿ ಕಾಂಗ್ರೆಸನ್ನು ಫಿನಾಯಲ್ ಹಾಕಿ ತೊಳೆಯಲಿ ಎಂದಿದ್ದಾರೆ.

ಇದೇ ವೇಳೆ ಮಾಜಿ ಪ್ರಧಾನಮಂತ್ರಿ ಮನಮೋಹನ ಸಿಂಗ್ ಅವರ ಕಾಲೆಳೆದಿದ್ದು, ಪ್ರಧಾನಿಯಾಗಿದ್ದ 10 ವರ್ಷಗಳು ತುಟಿ ಬಿಚ್ಚರಲಿಲ್ಲ. ಇದರಿಂದ ಚೀನಾ, ಪಾಕಿಸ್ತಾನದವರು ಆಕ್ರಮಣ ಮಾಡುತ್ತಿದ್ದರು. ನರೇಂದ್ರ ಮೋದಿ ಅವರನ್ನು ನೋಡಿ ವೈರಿ ದೇಶಗಳು ಬಾಲ ಮುದುಡಿ ಕೂತಿವೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬಿಜೆಪಿ ವಿರುದ್ಧ ಮಹದಾಯಿ ಹೋರಾಟಗಾರರ ಆಕ್ರೋಶ; ಹೋರಾಟಗಾರರು ಹೇಳಿದ್ದೇನು ಗೊತ್ತಾ...?

ಬೆಂಗಳೂರು: ಮಹದಾಯಿ ಸಮಸ್ಯೆಯ ಪರಿಹಾರಕ್ಕಾಗಿ ಹೋರಾಟ ಮುಂದುವರಿದಿದ್ದು, ಮಹದಾಯಿ ಹೋರಾಟಗಾರರು ಬಿಜೆಪಿ ...

news

ಮೂರು ದಿನದ ಹಿಂದೆ ಸರಿ ಇದ್ದ ಮಗು ದಿಢೀರನೆ ಸತ್ತಿದ್ದು ಹೇಗೆ…?

ಬೆಂಗಳೂರು: ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯಲ್ಲಿ ಮೂರು ದಿನಗಳ ಹಿಂದೆ ಆರೋಗ್ಯವಾಗಿದ್ದ ನವಜಾತ ...

news

ಗದಗದಲ್ಲಿ ಇಂದು ಸಾಧನ ಸಮಾವೇಶ

ಗದಗ: ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದಲ್ಲಿ ಇಂದು ಸಿಎಂ ಸಿದ್ಧರಾಮಯ್ಯ ಅವರಿಂದ ರಾಜ್ಯ ಸರ್ಕಾರದ ಸಾಧನ ...

news

ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಅನಂತಕುಮಾರ್ ಹೆಗಡೆ

ಅಪ್ಪ-ಅಮ್ಮನ ಗುರುತು ಇಲ್ಲದೇ ಇರುವ ರಕ್ತವನ್ನು ಹೊಂದಿರುವವರು ಜಾತ್ಯಾತೀತರು ಅಂತ ಕರೆದುಕೊಳ್ಳುತ್ತಾರೆ ...

Widgets Magazine Widgets Magazine Widgets Magazine