ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರು ಹಿಂದೂಗಳಾಗಿದ್ದರೆ ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆ ನಿಷೇಧ ಮಾಡಲಿ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಸವಾಲು ಹಾಕಿದ್ದಾರೆ.