ರಾಜ್ಯ ಕಾಂಗ್ರೆಸ್ನಲ್ಲಿ ಜಾತಿ ಜಟಾಪಟಿ ಜೋರಾಗಿದ್ದು, ಜಾತಿ ಗಣತಿ ಬಿಡುಗಡೆಯಾದ್ರೆ ಆಪತ್ತು ಖಂಡಿತ ಅಂತಾ ‘ಕೈ’ ಶಾಸಕ ಶಾಮನೂರು ಶಿವಶಂಕರಪ್ಪ ಎಚ್ಚರಿಕೆ ಸಂದೇಶವನ್ನ ನೀಡಿದ್ದಾರೆ..