ಭ್ರಷ್ಟಾಚಾರ ದಾಖಲೆಯಿದ್ದರೆ ಸರ್ಕಾರ ವಜಾಗೊಳಿಸಲು ಉಗ್ರಪ್ಪ ಮೋದಿಗೆ ಸವಾಲು

ಬೆಂಗಳೂರು, ಮಂಗಳವಾರ, 6 ಫೆಬ್ರವರಿ 2018 (20:28 IST)

ಆರೋಪ  ಹೊರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕ ಸರ್ಕಾರವನ್ನು ವಜಾಗೊಳಿಸಿ, ಭ್ರಷ್ಟರ ವಿರುದ್ಧ ಪ್ರಕರಣ ದಾಖಲಿಸಬೇಕು. ಇಲ್ಲದಿದ್ದರೆ ಕ್ಷಮೆ ಕೋರಬೇಕು ಎಂದು ಕಾಂಗ್ರೆಸ್ ವಕ್ತಾರ ವಿ.ಎಸ್.ಆಗ್ರಹಿಸಿದ್ದಾರೆ.

ನರೇಂದ್ರಮೋದಿ  ಅವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಭ್ರಷ್ಟಾಚಾರ ನಡೆದಿರುವ ಬಗ್ಗೆ ಮಾಹಿತಿಯಿದ್ದರೆ ಸರ್ಕಾರವನ್ನೇಕೆ ವಜಾಗೊಳಿಸಿ, ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.

ದಾಖಲೆಯಿದ್ದರೆ ಜನತೆಯ ಮುಂದೆ ಇಡಬೇಕು. ಆಧಾರ ರಹಿತ ಆರೋಪ ಮಾಡಿ ಹುದ್ದೆಯ ಘನತೆಗೆ  ಧಕ್ಕೆ ತರಬಾರದು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಫೆಲ್ ಯುದ್ಧ ವಿಮಾನ ಖರೀದಿಯಲ್ಲಿ ಅಕ್ರಮ- ರಾಹುಲ್ ಗಾಂಧಿ

ರಫೆಲ್ ಯುದ್ದ ವಿಮಾನ ಖರೀದಿ ಒಪ್ಪಂದದಲ್ಲಿ ಅಕ್ರಮ ನಡೆದಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ...

news

ಮಹಾದಾಯಿ ವಿಚಾರದಲ್ಲಿ ದಂಗೆಯೆದ್ದಾಗ ಯಾರಿಂದಲೂ ತಡೆಯಲು ಆಗಲ್ಲ-ಹೊರಟ್ಟಿ

ಮಹಾದಾಯಿ ಕುಡಿಯುವ ನೀರಿನ ವಿಷಯದಲ್ಲಿ ಎಲ್ಲ ಮುಗಿದುಹೋದ ಮೇಲೆ ಬೆಂಕಿ ನಂದಿಸಿದರೆ ಪ್ರಯೋಜನವೇನು ಎಂದು ...

news

ನೈಟ್‌ಕ್ಲಬ್‌ನಲ್ಲಿ ಹಾಟ್ ಮಾಡೆಲ್ ಮೇಲೆ ಲೈಂಗಿಕ ಕಿರುಕುಳ

ನೈಟ್‌ಕ್ಲಬ್‌ನಲ್ಲಿ ಸ್ವೀಡಿಷ್ ಮಾಡೆಲ್ ಮೇಲೆ ದಾಳಿ ಮಾಡಲಾಗಿದೆ, ಅವಳು ನಿರಾಕರಿಸಿದಾಗ ಕಾಮುಕನು ಅವಳನ್ನು ...

news

ಆರ್‌ಎಸ್ಎಸ್ ಸೇರದಿದ್ರೆ ನೀವು ಹಿಂದೂವೇ ಅಲ್ಲ ಎಂದ ಬಿಜೆಪಿ ಶಾಸಕ

ನವದೆಹಲಿ: ಆರ್‌ಎಸ್ಎಸ್ ಕೈಗೊಳ್ಳುವ ಪ್ರತಿದಿನದ ಸಭೆಗಳಾದ 'ಶಾಖೆಗಳಿಗೆ' ಹೋಗದವರು ಹಿಂದೂಗಳೇ ಅಲ್ಲ ಎಂದು ...

Widgets Magazine
Widgets Magazine