ಪಕ್ಷ ಮತ್ತೊಮ್ಮೆ ಸಚಿವ ಸ್ಥಾನ ನೀಡಿದರೆ ಉತ್ತಮವಾಗಿ ಕೆಲಸ ಮಾಡುವೆ - ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್

ಬೆಂಗಳೂರು, ಶನಿವಾರ, 26 ಮೇ 2018 (14:06 IST)

ಬೆಂಗಳೂರು : ‘ಸಚಿವ ಸ್ಥಾನ ನೀಡಿದರೆ ಉತ್ತಮವಾಗಿ ಕೆಲಸ ಮಾಡುವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್ ಹೇಳಿದ್ದಾರೆ.

ಮಾಜಿ ಸಿಎಂ ಅವರ ನಿವಾಸ ಕಾವೇರಿ ಬಳಿ ಹೇಳಿಕೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್ ಅವರು,’ಈ ಹಿಂದೆಯೂ ನಾನು ಸಚಿವನಾಗಿ ಕೆಲಸ ಮಾಡಿದ್ದೇನೆ. ನಾನೇನು ಸನ್ಯಾಸಿ ಅಲ್ಲ. ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲ್ಲ. ಪಕ್ಷದ ಜವಬ್ದಾರಿ ನೀಡಿದ್ದರಿಂದ ಸಚಿವ ಸ್ಥಾನ ತ್ಯಜಿಸಿದ್ದೆ. ಪಕ್ಷ ಮತ್ತೊಮ್ಮೆ ಸಚಿವ ಸ್ಥಾನ ನೀಡಿದರೆ ಕೆಲಸ ನಿರ್ವಹಿಸುವೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ವಿಶ್ವಾಸಮತ ಯಾಚನೆಗೆ ಮುನ್ನವೇ ಬಿಜೆಪಿ ಬಂದ್‌ಗೆ ಕರೆ ನೀಡಿರುವುದು ಶೋಭೆ ತರುವ ವಿಚಾರವಲ್ಲ - ಶಾಸಕ ಯು.ಟಿ. ಖಾದರ್

ಮಂಗಳೂರು : ನೂತನ ಸರ್ಕಾರ ರೈತರ ಸಾಲಮನ್ನಾ ಮಾಡದಿದ್ದರೆ ಕರ್ನಾಟಕ ಬಂದ್ ಮಾಡುವುದಾಗಿ ಬಿಜೆಪಿ ಹೇಳಿರುವ ...

news

ಪ್ರಿಯಕರನ ಎದುರೇ ಯುವತಿಯ ಮೇಲೆ ಸಾಮಾಹಿಕ ಅತ್ಯಾಚಾರ ಎಸಗಿದ ಕಾಮುಕರು

ಪಣಜಿ: ಗೋವಾದ ಬೀಚ್‌ವೊಂದರಲ್ಲಿ ಪ್ರಿಯಕರನ ಎದುರೇ ಯುವತಿಯೊಬ್ಬಳ ಮೇಲೆ ಮೂವರು ಕಾಮುಕರು ಗ್ಯಾಂಗ್‌ರೇಪ್‌ ...

news

ಪ್ರಜ್ವಲ್ ರೇವಣ್ಣ ಭಾಷಣ ಮಾಡದಂತೆ ತಡೆದ ಎಚ್ ಡಿ ದೇವೇಗೌಡರು

ಬೆಂಗಳೂರು: ಆರ್ ಆರ್ ನಗರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ರಾಮಚಂದ್ರ ಪರ ಪ್ರಚಾರ ನಡೆಸಲು ...

news

ಸಾಲುಮರದ ತಿಮ್ಮಕ್ಕ ಇನ್ನಿಲ್ಲ ಎನ್ನುವ ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು

ಬೆಂಗಳೂರು: ಸಾಲುಮರದ‌ ತಿಮ್ಮಕ್ಕನ‌ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಿದಾಡುತ್ತಿದೆ.

Widgets Magazine