ಪಕ್ಷ ಬಯಸಿದರೆ ವಿಧಾನಸಭೆ ಚುನಾವಣೆಗೆ ಸ್ಪರ್ಧೆ- ಬಿ.ವೈ.ರಾಘವೇಂದ್ರ

ಶಿವಮೊಗ್ಗ, ಶುಕ್ರವಾರ, 19 ಜನವರಿ 2018 (12:02 IST)

ಮುಂಬರುವ ವಿಧಾನಸಭೆ ಚುನಾವಣೆಗೆ ಪಕ್ಷ ಬಯಸಿದರೆ ಸ್ಪರ್ಧೆ ಮಾಡಲಾಗುವುದು ಎಂದು ಬಿ.ಎಸ್.ಪುತ್ರ ಹಾಗೂ ಬಿಜೆಪಿ ಶಾಸಕ ಬಿ.ವೈ.ಸ್ಪಷ್ಟಪಡಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ ಬಿ.ಎಸ್.ಯಡಿಯೂರಪ್ಪ ಅವರು ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎಂದು ತಿಳಿಸಿದ್ದಾರೆ.

ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಕೆ.ಎಸ್.ಈಶ್ವರಪ್ಪ ಹಾಗೂ ರುದ್ರೇಗೌಡ ಅವರು ರೇಸಿನಲ್ಲಿದ್ದಾರೆ. ಬೈಂದೂರು ಹಾಗೂ ರಾಣೆ ಬೆನ್ನೂರು ಕ್ಷೇತ್ರಗಳಲ್ಲಿ ಕೂಡ ಆಕಾಂಕ್ಷಿಗಳು ರೇಸಿನಲ್ಲಿದ್ದಾರೆ. ಆದ್ದರಿಂದ ಅಲ್ಲಿಯೂ ಸ್ಪರ್ಧೆ ಮಾಡಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮೌಢ್ಯ ಆಚರಣೆ ಮಾಡಿದರೆ ಜೈಲುಶಿಕ್ಷೆ – ರಾಜ್ಯ ಸರ್ಕಾರದ ಘೋಷಣೆ

ಬೆಂಗಳೂರು : ಮೌಢ್ಯ ಆಚರಣೆ ಮಾಡಿದವರ ವಿರುದ್ಧ ಕಠಿಣ ಕ್ರಮ ವಿಧಿಸುವುದಾಗಿ ರಾಜ್ಯ ಸರ್ಕಾರ ಘೋಷಣೆ ...

news

ಪಾದರಕ್ಷೆಗಳಿಗಾಗಿ ಹುಡುಕಾಡಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಪದಾರಕ್ಷೆಗಳಿಗಾಗಿ ಹುಟುಕಾಟ ನಡೆಸಿದ ಘಟನೆ ಬೆಂಗಳೂರಿನಲ್ಲಿ

news

‘ನೀವೂ ನಾಲಾಯಕ್ ಜನಪ್ರತಿನಿಧಿಯಾ?’

ಬೆಂಗಳೂರು: ಅಭಿವೃದ್ಧಿ ಮಾಡದ ಜನಪ್ರತಿನಿಧಿಗಳು ನಾಲಾಯಕ್ ಎಂದ ಉತ್ತರ ಕನ್ನಡ ಸಂಸದ, ಕೇಂದ್ರ ಸಚಿವ ಅನಂತ ...

news

ಸಕ್ಕರೆ ನಾಡಿನಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ, ಎಸ್.ಎಂ.ಕೃಷ್ಣ ಭಾಗಿಯಾಗುವ ಕುತೂಹಲ

ಬಿಜೆಪಿ ಪರಿವರ್ತನಾ ಯಾತ್ರೆಯು ಮಂಡ್ಯ ಜಿಲ್ಲೆಗೆ ಎಂಟ್ರಿ ಪಡೆದಿದ್ದು, ಇಂದಿನಿಂದ ಎರಡು ದಿನಗಳ ಕಾಲ ...

Widgets Magazine