ಕಾಂಗ್ರೆಸ್ನವರು ಜನರಿಗೆ ಮಕ್ಮಲ್ ಟೋಪಿ ಹಾಕಿದ್ದಾರೆ.. ಬಿಜೆಪಿ ಕಚೇರಿ ಮುಂದೆ ಧರಣಿ ಮಾಡ್ತಾರಂತೆ, ಮಾನ ಮರ್ಯಾದೆ ಇದ್ರೆ ಐದು ಗ್ಯಾರಂಟಿ ಜಾರಿ ಮಾಡಬೇಕಿತ್ತು ಎಂದು ಶಾಸಕ ಆರ್. ಅಶೋಕ್ ಸರ್ಕಾರದ ವಿರುದ್ಧ ಕಿಡಿಕಾರಿದ್ರು