ಉಗ್ರಗಾಮಿಗಳಾದರೆ ನಮ್ಮನ್ನೇಕೆ ಬಂಧಿಸಿಲ್ಲ– ಶೋಭಾ ಪ್ರಶ್ನೆ

ತುಮಕೂರು, ಶುಕ್ರವಾರ, 12 ಜನವರಿ 2018 (14:30 IST)

Widgets Magazine

ಬಿಜೆಪಿಯವರು ಉಗ್ರಗಾಮಿಗಳು ಎಂದಿರುವ ಮುಖ್ಯಮಂತ್ರಿ ಅವರೇ ನಮ್ಮನ್ನೇಕೆ ಬಂಧಿಸಿಲ್ಲ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ದಾರೆ.

ತುಮಕೂರಿನಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸುವ ಮುನ್ನ ಮಾತನಾಡಿದ ಅವರು, ಭಯೋತ್ಪಾದಕರು, ಸಮಾಜದಲ್ಲಿ ವಿಷ ಬೀಜ ಬಿತ್ತುವವರು ಎನ್ನುವುದಾದರೆ ನಮ್ಮನ್ನು ಬಂಧಿಸಿ ಎಂದು ಸವಾಲು ಹಾಕಿದ್ದಾರೆ.
 
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಎಂಬುದನ್ನು ಮರೆತು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಜನರು ಗಮನಿಸುತ್ತಿದ್ದು, ಇದಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಶೋಭಾ ಸಿದ್ದರಾಮಯ್ಯ ಉಗ್ರಗಾಮಿ Shobha Siddaramaiah Militant

Widgets Magazine

ಸುದ್ದಿಗಳು

news

ಮೂಲಭೂತವಾದಿ ಸಂಘಟನೆಗಳ ವಿರುದ್ಧ ಕ್ರಮಕ್ಕೆ ಚಿಂತನೆ– ರಾಮಲಿಂಗಾರೆಡ್ಡಿ

ಮೂಲಭೂತವಾದಿ ಸಂಘಟನೆಗಳ ವಿರುದ್ಧ ಕ್ರಮಕ್ಕೆ ಚಿಂತನೆ ನಡೆದಿದ್ದು, ಈ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ...

news

ಸಿದ್ದರಾಮಯ್ಯಗೆ ಸೋಲಿನ ಭಯ– ಸಿ.ಟಿ.ರವಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಲಿನ ಭಯ ಕಾಡುತ್ತಿದ್ದು, ಬಿಜೆಪಿ, ಆರ್‌ಎಸ್‌ಎಸ್ ಹಾಗೂ ...

news

ಜೆಡಿಎಸ್ ಸೇರಲಿರುವ ಆನಂದ ಅಸ್ನೋಟಿಕರ್– ಮಂಧು ಬಂಗಾರಪ್ಪ

ಮಾಜಿ ಸಚಿವ ಆನಂದ ಅಸ್ನೋಟಿಕರ್ ಅವರು ಜನವರಿ 15ರಂದು ಜೆಡಿಎಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ಜೆಡಿಎಸ್ ...

news

ಮಾಜಿ ಚುನಾವಣಾಧಿಕಾರಿ ಶೇಷನ್ ಗೆ ಈಗ ಈ ಪರಿಸ್ಥಿತಿ!

ನವದೆಹಲಿ: ಭಾರತದ ಚುನಾವಣೆ ಪ್ರಕ್ರಿಯೆಯಲ್ಲಿ ಹೊಸ ಬದಲಾವಣೆಗಳ ಹರಿಕಾರ ಎಂದೇ ಖ್ಯಾತರಾಗಿದ್ದ ಮಾಜಿ ಮುಖ್ಯ ...

Widgets Magazine