ಮೋದಿಯನ್ನು ನಂಬಿ ಹೋದ್ರೆ 4 ಮತ ಬರಲ್ಲ: ಮಧು ಬಂಗಾರಪ್ಪ

ಬೆಂಗಳೂರು, ಸೋಮವಾರ, 10 ಏಪ್ರಿಲ್ 2017 (15:17 IST)

Widgets Magazine

ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ನಂಬಿದರೆ ನಾಲ್ಕು ಮತಗಳು ದೊರೆಯುವುದಿಲ್ಲ ಎಂದು ಜೆಡಿಎಸ್ ಶಾಸಕ ಹೇಳಿದ್ದಾರೆ.
 
ಯಡಿಯೂರಪ್ಪ ರಾಜ್ಯದ ಜನತೆಯ ಸಂಕಷ್ಟಗಳನ್ನು ಮರೆತು ಉಪಚುನಾವಣೆಯಲ್ಲಿ ಬ್ಯೂಸಿಯಾಗಿದ್ದಾರೆ. ರಾಜ್ಯದಲ್ಲಿ ಮುಂದೆ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಭವಿಷ್ಯ ನುಡಿದರು.
 
ಭಿನ್ನಮತೀಯರಿಗೆ ಜೆಡಿಎಸ್ ಪಕ್ಷದ ಬಾಗಿಲು ಬಂದ್ ಆಗಿದೆ. ಯಾವುದೇ ಕಾರಣಕ್ಕೂ ಬಂಡಾಯ ಶಾಸಕರನ್ನು ಪಕ್ಷಕ್ಕೆ ಆಹ್ವಾನಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 
ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದಿಲ್ಲ. ಜೆಡಿಎಸ್ ಪಕ್ಷದಲ್ಲಿಯೇ ಮುಂದುವರಿಯುತ್ತೇನೆ ಎಂದು ಜೆಡಿಎಸ್ ಶಾಸಕ ಮಧು ಬಂಗಾರಪ್ಪ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಚುನಾವಣೆಗಳಲ್ಲಿ ಆಕ್ರಮ ಆರಂಭಿಸಿದ್ದೇ ಯಡಿಯೂರಪ್ಪ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಚುನಾವಣೆಗಳಲ್ಲಿ ಆಕ್ರಮ ಆರಂಭಿಸಿರುವುದೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ. ಅವರು ...

news

ಪ್ರೀತ್ಸೆ ಪ್ರೀತ್ಸೆ ಎಂದು ಕಾಡಿ ಅತ್ಯಾಚಾರವೆಸಗಿದ ಕಾಮುಕ ಅರೆಸ್ಟ್

ಬೆಂಗಳೂರು: ಕಾಲೇಜು ವಿದ್ಯಾರ್ಥಿನಿಗೆ ಪ್ರತಿನಿತ್ಯ ಪ್ರೀತ್ಸೆ ಪ್ರೀತ್ಸೆ ಎಂದು ಕಾಡುತ್ತಿದ್ದ ಯುವಕನೊಬ್ಬ ...

news

18 ಕೋಟಿಗೆ ಕನ್ಯತ್ವ ಮಾರಿಕೊಂಡ ಯುವತಿ..!

ಜಗತ್ತು ಬದಲಾದಂತೆ ಹಣ ಮಾಡುವ ಮಾರ್ಗಗಳೂ ಬದಲಾಗುತ್ತಿವೆ, ಕೆಲವರು ತಮ್ಮ ಆದ಻ಯದ ಶೈಲಿಯಿಂದ ಜಗತ್ತನ್ನೇ ...

news

ಇಬ್ಬರು ಮಾಜಿ ಶಾಸಕರು ಜೆಡಿಎಸ್‌ಗೆ ಸೇರ್ಪಡೆ

ಮಂಡ್ಯ: ಮಾಜಿ ಶಾಸಕರಾದ ಎಲ್.ಆರ್.ಶಿವರಾಮೇಗೌಡ ಮತ್ತು ಸುರೇಶ್ ಗೌಡ ಇಂದು ಜೆಡಿಎಸ್ ಪಕ್ಷಕ್ಕೆ ...

Widgets Magazine