ಸಚಿವ ಖಾದರ ಜೊತೆ ಕಾಣಿಸಿಕೊಂಡ ಇಲಿಯಾಸ್ ಕೊಲೆ

ಮಂಗಳೂರು, ಶನಿವಾರ, 13 ಜನವರಿ 2018 (14:53 IST)

ಉಳ್ಳಾಲ ಟಾರ್ಗೆಟ್ ಗ್ರೂಪ್ ರೌಡಿ ಇಲಿಯಾಸ್‌ (31) ಎದೆಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಕೊಲೆ ಮಾಡಲಾಗಿದೆ.

ಜಾಮೀನಿನ ಮೇಲಿಂದ ಬಿಡುಗಡೆಯಾಗಿ ಎರಡು ದಿನಗಳಾಗಿದ್ದು, ವಿರೋಧಿ ಗುಂಪಿನ ರೌಡಿಗಳು ಕೊಲೆ ಮಾಡಿರಬಹುದು ಎಂದು ಅನುಮಾನಿಸಲಾಗಿದೆ.

ಜೆಪ್ಪಿನ ಮೊಗರಿನ ಕುಡ್ಪಾಡಿಯ ಇಲ್ಯಾಸ್ ಫ್ಲಾಟ್‌ನಲ್ಲಿ ಮಲಗಿದ್ದಾಗ, ಮನೆಗೆ ನುಗ್ಗಿ ಕೊಲೆ ಮಾಡಲಾಗಿದೆ. ಆಹಾರ ಸಚಿವ ಯು.ಟಿ ಖಾದರ್ ಹಾಗೂ ಶಾಸಕ ಮೊಯಿದ್ದೀನ್ ಜೊತೆ ಇಲಿಯಾಸ್ ಕಾಣಿಸಿಕೊಂಡಿದ್ದ ಫೋಟೋವೊಂದು ಇತ್ತೀಚೆಗೆ ವೈರಲ್ ಆಗಿತ್ತು.

ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿರುವ ಇಲಿಯಾಸ್‌ ಕೊಲೆ, ಅತ್ಯಾಚಾರ, ಅಪಹರಣದಂತಹ ಕೃತ್ಯ ಎಸಗುತ್ತಿದ್ದ ಗುಂಪಿನ ನಾಯಕನಾಗಿದ್ದ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

‘ಮೈಸೂರು ಮಿನರಲ್ಸ್ ನಲ್ಲಿ 2000ಕೋಟಿ ರೂ. ಅಕ್ರಮ-ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ‘ಮೈಸೂರು ಮಿನರಲ್ಸ್ ನಲ್ಲಿ 2000ಕೋಟಿ ...

news

ಧರ್ಮಸ್ಥಳಕ್ಕೆ ಸಾಗುತ್ತಿದ್ದ ಬಸ್ ಭೀಕರ ಅಪಘಾತ: 8 ಮಂದಿ ಸಾವು!

ಬೆಂಗಳೂರು: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಹಾಸನದ ಶಾಂತಿಗ್ರಾಮ ಬಳಿ ...

news

ಬಿಜೆಪಿ-ಕಾಂಗ್ರೆಸ್ ಭಾರೀ ಡ್ರಾಮಾ ಮಾಡ್ತಿವೆ: ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಮಹದಾಯಿ ನದಿ ನೀರಿನ ಸಮಸ್ಯೆ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ...

news

ಸುಪ್ರೀಂ ನ್ಯಾಯಾಧೀಶರ ಜಗಳದಲ್ಲಿ ಮಧ್ಯಪ್ರವೇಶ ಮಾಡಲ್ಲ ಕೇಂದ್ರ ಸರ್ಕಾರ

ನವದೆಹಲಿ: ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶರ ಒಳಜಗಳದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಕೇಂದ್ರ ...

Widgets Magazine
Widgets Magazine