ಬಹಳ ವರ್ಷದಿಂದ ಮಹಾರಾಷ್ಟ್ರದವರು ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಮಾಡಿಕೊಂಡು ಬಂದಿದ್ದಾರೆ. ಕನ್ನಡಿಗರ ನಡುವೆ ಸಾಮರಸ್ಯ ಇದೆ. ಸುಪ್ರೀಂ ಕೋರ್ಟ್ನಲ್ಲಿ ಕೇಸ್ ಇದೆ. ಅದನ್ನು ಗೆಲ್ಲುವ ವಿಶ್ವಾಸ ನಮಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ರು.