ಪ್ರಸರಣ ಮತ್ತು ವಿತರಣಾ ನಷ್ಟವನ್ನು ತಗ್ಗಿಸಲು ವಿದ್ಯುತ್ ಉತ್ಪಾದನೆ ಮತ್ತು ವಿತರಣೆಯನ್ನು ವಿಕೇಂದ್ರೀಕರಿಸಲು, ಇಂಧನ ಇಲಾಖೆಯು ಹೊಸ ಇಂಧನ ನೀತಿಯನ್ನು ರೂಪಿಸುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.