Widgets Magazine
Widgets Magazine

ಬಂಟ್ವಾಳದಲ್ಲಿ ಚುನಾವಣೆಯ ವಿಷಯ ಅಲ್ಲಾ, ರಾಮ ಎಂದ ಬಿಜೆಪಿ ಶಾಸಕ

ಕಲ್ಲಡ್ಕ, ಮಂಗಳವಾರ, 23 ಜನವರಿ 2018 (10:29 IST)

Widgets Magazine

ಮುಂಬರುವ ವಿಧಾನಸಭೆ ಚುನಾವಣೆ ವಿಷಯ ಬಂ‌ಟ್ಟಾಳದಲ್ಲಿ ಅಲ್ಲ ಮತ್ತು ರಾಮ ಎಂದು ಬಿಜೆಪಿ ಸುನೀಲ್ ಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬಂಟ್ವಾಳದಲ್ಲಿನ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ಅರಣ್ಯ ಸಚಿವ ಕಾಂಗ್ರೆಸ್‌ನ ರಮಾನಾಥ್‌ ರೈ ಹಾಗೂ ಬಿಜೆಪಿ ರಾಜೇಶ ನಾಯ್ಕ್ ನಡುವಿನ ಸ್ಪರ್ಧೆಯಲ್ಲ ಎಂದಿದ್ದಾರೆ.
 
ಬಂಟ್ವಾಳ ಕ್ಷೇತ್ರದಲ್ಲಿ ಮತ್ತೆ ಅಲ್ಲಾನನ್ನು ಗೆಲ್ಲಿಸ್ತಿವಾ, ರಾಮನ ಪ್ರೀತಿ ಮಾಡುವವನನ್ನು ಗೆಲ್ಲಿಸ್ತಿವಾ ಎಂಬುದು ಜನರು ನಿರ್ಧಾರ ಮಾಡಬೇಕು ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ವಿವಾದ ಶಾಸಕ ಚುನಾವಣೆ Controversy Legislator Election

Widgets Magazine

ಸುದ್ದಿಗಳು

news

ಗರಂ ಆಗಿದ್ದ ಸಾರಿಗೆ ಸಚಿವ ಮುಚ್ಚೋ ಬಾಯಿ ಎಂದ

ಮಂಡ್ಯದ ಮದ್ದೂರಿನ ಕೊಪ್ಪ ಸಾರಿಗೆ ಬಸ್ ನಿಲ್ದಾಣ ಉದ್ಘಾಟನೆಗೆ ಬಂದಿದ್ದ ಸಾರಿಗೆ ಸಚಿವ ಎಚ್.ಎಂ.ರೇವಣ್ಣ ...

news

ಕಾರಿನಿಂದ ಹೊರಗೆಳೆದು ಗಂಡ, ಅತ್ತೆ-ಮಾವನೆದುರೇ ಮಹಿಳೆಯ ಮೇಲೆ ಅತ್ಯಾಚಾರ

ನವದೆಹಲಿ: ಚಲಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ ಕುಟುಂಬದವರ ಎದುರೇ ಮಹಿಳೆಯ ಮೇಲೆ ಸಾಮೂಹಿಕ ...

news

ಇವರ ಹೆಡೆಮುರಿ ಕಟ್ಟಲೂ ಸಿದ್ಧರಂತೆ ಸಿಎಂ ಸಿದ್ದರಾಮಯ್ಯ!

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಕನ್ನಡ ಭಾಷಾ ಪ್ರೇಮ ಮೆರೆದಿದ್ದಾರೆ. ಕನ್ನಡ ಭಾಷೆ, ಸಾಹಿತ್ಯ, ...

news

ವಿವಾದಕ್ಕೆಡೆ ಮಾಡಿರುವ ಕರ್ನಾಟಕ ಬಂದ್ ದಿನಾಂಕ!

ಬೆಂಗಳೂರು: ಮಹದಾಯಿ ನದಿ ನೀರಿಗಾಗಿ ಫೆಬ್ರವರಿ 4 ರಂದು ವಿವಿಧ ಸಂಘಟನೆಗಳು ಬಂದ್ ಗೆ ಕರೆ ನೀಡಿರುವುದು ಇದೀಗ ...

Widgets Magazine Widgets Magazine Widgets Magazine