ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯದೆಲ್ಲೆಡೆ ನೀತಿ ಸಂಹಿತೆ ಜಾರಿಯಿರುವುದರಿಂದ ಗಣ್ಯರ ಕಾರುಗಳ ಮುಂಗಾವಲು ಹಾಗೂ ಬೆಂಗಾವಲು ವಾಹನಗಳಿಗೆ ಟಾಪ್ ಲೈಟ್ ಹಾಗೂ ಸೈರನ್ ಬಳಸದಂತೆ ತಮ್ಮ ಸಿಬ್ಬಂದಿಗೆ ನಗರ ಸಿಎಆರ್ ಕೇಂದ್ರ ವಿಭಾಗದ ಡಿಸಿಪಿ ಅರುಣಾಂಗ್ಷು ಗಿರಿ ಆದೇಶ ಹೊರಡಿಸಿದ್ದಾರೆ.