ಹುಬ್ಬಳ್ಳಿ : ಮಹದಾಯಿ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.