ಕುಡಿದ ಆಮಲಿನಲ್ಲಿ ಸಾರಿಗೆ ಇಲಾಖೆ ಬಸ್ಸಿಗೆ ಬೆಂಕಿಯಿಟ್ಟ ವ್ಯಕ್ತಿ

ಕೋಲಾರ, ಭಾನುವಾರ, 31 ಡಿಸೆಂಬರ್ 2017 (09:56 IST)

ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಸಾರಿಗೆ ಬಸ್ಗೆ ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ದಾದಿರೆಡ್ಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬಸ್ಸಿಗೆ ಪೆಟ್ರೋಲ್ ಸುರಿದು ಚಲಪತಿ ಎಂಬಾತ ಕುಡಿದ ಅಮಲಿನಲ್ಲಿ ಬೆಂಕಿ ಹಚ್ಚಿದ್ದಾನೆ. ಪರಿಣಾಮ ಶ್ರೀನಿವಾಸಪುರದ ಕೆಎಸ್ಆರ್ ಟಿಸಿ ಡಿಪೋಗೆ ಸೇರಿದ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ.

ಬಸ್ ಗೆ ಬೆಂಕಿ ಹಚ್ಚಿದ ಚಲಪತಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಅದೃಷ್ಟವಶಾತ್ ಬಸ್ ನಲ್ಲಿ ಯಾರೂ ಇರಲಿಲ್ಲ. ಆದ್ದರಿಂದ ಯಾವುದೇ ದುರಂತ ಸಂಭವಿಸಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಹೊಸ ರಾಜಕೀಯ ಪಕ್ಷ ಘೋಷಿಸಿದ ತಲೈವಾ; ಭಾಷಣದಲ್ಲಿ ರಜಿನಿಕಾಂತ್ ಹೇಳಿದ್ದೇನು ಗೊತ್ತಾ…?

ಚೆನ್ನೈ: ನೂತನ ಪಕ್ಷವನ್ನು ರಚಿಸುವ ಕುರಿತು ರಜಿನಿಕಾಂತ್ ಚೆನ್ನೈನ ರಾಘವೇಂದ್ರ ಹಾಲ್ ನಲ್ಲಿ ಘೋಷಣೆ ...

news

ಮದುವೆಯಾಗುವುದಾಗಿ ದೈಹಿಕ ಸಂಬಂಧ ಬೆಳೆಸಿದ ಪೊಲೀಸ್ ಪೇದೆ

ಮದುವೆಯಾಗುವುದಾಗಿ ನಂಬಿಸಿದ ಪೊಲೀಸ್ ಪೇದೆಯೊಬ್ಬರು ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿರುವ ...

news

ಇಂದು ಬೆಂಗಳೂರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆಗಮನ; ಅಮಿತ್ ಶಾ ಭೇಟಿ ಬಿಜೆಪಿಗೆ ವರದಾನವಾಗಲಿದೆಯಾ...?

ಬೆಂಗಳೂರು: ಇಂದು ಬೆಂಗಳೂರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಆಗಮಿಸಲಿದ್ದಾರೆ. ಸಾಕಷ್ಟು ...

news

ಯಡಿಯೂರಪ್ಪ ಹೆಸರಲ್ಲಿ ಕ್ಯಾಂಟಿನ್, 5 ರೂಪಾಯಿಗೆ ಊಟ

ಬಿ.ಎಸ್.ಯಡಿಯೂರಪ್ಪ ಅಭಿಮಾನಿಗಳ ಸಂಘ ಜಿಲ್ಲಾ ಘಟಕದ ವತಿಯಿಂದ ಸುಭಾಷ್‌ ನಗರದಲ್ಲಿ ಯಡಿಯೂರಪ್ಪಜೀ ಕ್ಯಾಂಟೀನ್ ...

Widgets Magazine