Widgets Magazine
Widgets Magazine

ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಅನ್ನಭಾಗ್ಯ ಇಲ್ಲವೇಕೆ- ಪರಮೇಶ್ವರ್

ಕಲಬುರ್ಗಿ, ಮಂಗಳವಾರ, 13 ಫೆಬ್ರವರಿ 2018 (21:13 IST)

Widgets Magazine

ಅನ್ನಭಾಗ್ಯ ಯೋಜನೆ ವಿಷಯದಲ್ಲಿ ಕಾಂಗ್ರೆಸ್ ವಿರುದ್ಧ ಟೀಕಿಸುವ ಬಿಜೆಪಿಯವರು ತಮ್ಮ ಪಕ್ಷ ಅಧಿಕಾರದಲ್ಲಿ ಇರುವ ರಾಜ್ಯಗಳಲ್ಲಿ ಏಕೆ ಈ ಯೋಜನೆ ಜಾರಿಗೊಳಿಸಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.

ಜನಾಶೀರ್ವಾದ ಯಾತ್ರೆಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ನಮ್ಮ ಅಕ್ಕಿಯನ್ನೇ ಅನ್ನಭಾಗ್ಯದ ಹೆಸರಿನಲ್ಲಿ ಕೊಡಲಾಗುತ್ತಿದೆ ಎನ್ನುತ್ತಾರೆ. ಹಾಗಾದರೆ ಅವರೇಕೆ ತಮ್ಮ ಪಕ್ಷ ಅಧಿಕಾರದಲ್ಲಿ ಇರುವ ರಾಜ್ಯಗಳಲ್ಲಿ ಏಕೆ ಜಾರಿಗೊಳಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.

ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ. ನಾವು ಮಾಡಿದ್ದರೆ ಜನರ ಮುಂದಿಡಲಿ ಎಂದು ಸವಾಲು ಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮಹಾದಾಯಿ ವಿಚಾರದಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಹಿಂಪಡೆದ ಗೋವಾ

ಮಹಾದಾಯಿ ವಿಚಾರದಲ್ಲಿ ಕರ್ನಾಟಕ ಸರ್ಕಾರದ ವಿರುದ್ಧ ಗೋವಾ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ...

news

ಶೇ10 ಕ್ಕಿಂತಲೂ ಅಧಿಕ ಕಮಿಷನ್ ಪಡೆಯುತ್ತಿರುವ ಸರ್ಕಾರ- ಕುಮಾರಸ್ವಾಮಿ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇ 10ರಷ್ಟು ಕಮಿಷನ್ ಇತ್ತು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಇನ್ನೂ ...

news

ಅನುಭವ ಮಂಟಪಕ್ಕೆ ರಾಹುಲ್ ಗಾಂಧಿ ಭೇಟಿ

ಜನಾಶೀರ್ವಾದ ಯಾತ್ರೆಯ ಕೊನೆಯ ದಿನವಾದ ಇಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಬಸವ ಕಲ್ಯಾಣದ ಅನುಭವ ...

news

‘ನೋಟು ನಿಷೇಧದ ಐಡಿಯಾ ಕೊಟ್ಟಿದ್ದು ಆರ್ ಬಿಐ ಅಲ್ಲ, ಆರ್ ಎಸ್ಎಸ್’

ನವದೆಹಲಿ: ದೇಶದಲ್ಲಿ ಪ್ರಧಾನಿ ಮೋದಿ ಸರ್ಕಾರ ನೋಟು ಅಮಾನ್ಯಗೊಳಿಸುವ ನಿರ್ಧಾರ ಕೈಗೊಳ್ಳಲು ಆರ್ ಬಿಐ ಅಥವಾ ...

Widgets Magazine Widgets Magazine Widgets Magazine