ಭಾರತ ಬಂದ್: ಸಾರಿಗೆ ಇಲಾಖೆಗೆ ಕೋಟಿ ಕೋಟಿ ನಷ್ಟ

ಬೆಂಗಳೂರು, ಸೋಮವಾರ, 10 ಸೆಪ್ಟಂಬರ್ 2018 (16:51 IST)

ತೈಲ ಬೆಲೆ ಏರಿಕೆ ಖಂಡಿಸಿ ಕರೆ ನೀಡಿದ್ದ ಭಾರತ ಬಂದ್ ನಿಂದಾಗಿ ವ್ಯಾಪಾರ, ವಹಿವಾಟು ಅಲ್ಲದೇ ಸಾರಿಗೆ ಆದಾಯದ ಮೇಲೆ ವಿಪರೀತ ನಷ್ಟಕ್ಕೆ ಕಾರಣವಾಗಿದೆ.

ಇಂಧನ ಬೆಲೆ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಸಿರುವುದನ್ನು ಖಂಡಿಸಿ ಕರೆ ನೀಡಲಾಗಿದ್ದ ಭಾರತ ಬಂದ್ ನಿಂದಾಗಿ ರಾಜ್ಯದಲ್ಲಿ ಆದಾಯ ನಷ್ಟಕ್ಕೆ ಕಾರಣವಾಗಿದೆ.

ಬಂದ್ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಒಂದೇ ದಿನದಲ್ಲಿ ಅಂದಾಜು 20 ಕೋಟಿ ರೂ. ನಷ್ಟವಾಗಿದೆ. ಇದರಲ್ಲಿ ಕೆ.ಎಸ್.ಆರ್.ಟಿ.ಸಿಗೆ 8.5 ಕೋಟಿ ರೂ., ಬಿಎಂಟಿಸಿಗೆ 4.5 ಕೋಟಿ ರೂ., ಈಶಾನ್ಯ ಸಾರಿಗೆ ಸಂಸ್ಥೆಗೆ 4.5 ಕೋಟಿ ಹಾಗೂ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಗೆ 4 ಕೋಟಿ ರೂ. ನಷ್ಟ ಸಂಭವಿಸಿದೆ.





ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮೋದಿ ಬಂದ ಮೇಲೆ ದೇಶದ ಅಭಿವೃದ್ಧಿ ಹದಗೆಟ್ಟಿದೆ ಎಂದ ಖರ್ಗೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಮೇಲೆ ದೇಶದ ಆರ್ಥಿಕ ಪರಿಸ್ಥಿತಿ ...

news

ಭಾರತ್ ಬಂದ್ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದ ಷಡ್ಯಂತರ ಎಂದ ಬಿಎಸ್ ವೈ

ಬೆಂಗಳೂರು : ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಬೆಲೆ ಏರಿಕೆ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಭಾರತ್ ...

news

ಚಿಕಿತ್ಸೆಯ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಕಾಮುಕ ವೈದ್ಯ

ಗುಜರಾತ್ : ಜೀವ ಉಳಿಸುವ ವೈದ್ಯ ಭಗವಾನ್ ವಿಷ್ಣುವಿನ ಸ್ವರೂಪ ಎನ್ನುತ್ತಾರೆ. ಆದರೆ ಇಂತಹ ವೈದ್ಯನಿಂದಲ್ಲೇ ...

news

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕುರಿತು ಕೇಂದ್ರ ಸರ್ಕಾರವನ್ನು ಲೇವಡಿ ಮಾಡಿದ ನಟಿ ರಮ್ಯಾ

ಬೆಂಗಳೂರು : ಕೇಂದ್ರ ಸರ್ಕಾರ ಪೆಟ್ರೋಲ್, ಡಿಸೇಲ್ ಬೆಲೆ ಏರಿಸಿರುವುದಕ್ಕೆ ಇದೀಗ ಸ್ಯಾಂಡಲ್ ವುಡ್ ನಟಿ ...

Widgets Magazine
Widgets Magazine