ಇಂದಿರಾ ಕ್ಯಾಂಟೀನ್ ನಲ್ಲಿ ಸಿಗಲಿದೆ ಇನ್ನು ಹೊಸ ರುಚಿ!

ಬೆಂಗಳೂರು, ಸೋಮವಾರ, 26 ಫೆಬ್ರವರಿ 2018 (10:00 IST)

ಬೆಂಗಳೂರು: ಬಡವರ ಹಸಿವು ನೀಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಆರಂಭಿಸಿದ್ದ ಅಗ್ಗದ ಬೆಲೆಯ ಇಂದಿರಾ ಕ್ಯಾಂಟೀನ್ ಗಳ ಮೆನು ಬದಲಾವಣೆಯಾಗಲಿದೆ.
 

ಇದುವರೆಗೆ ಬಿಸಿಬೇಳೆಬಾತ್, ಮೊಸರನ್ನ, ಚಿತ್ರಾನ್ನ ಮುಂತಾದ ಸಾದಾ ಆಹಾರಗಳನ್ನು ನೀಡಲಾಗುತ್ತಿತ್ತು. ಇನ್ನು ಮುಂದೆ ಉತ್ತರ ಭಾರತೀಯ ಶೈಲಿಯ ಕೆಲವು ಆಹಾರಗಳೂ ಸಿಗಲಿವೆ.
 
ಮಾರ್ಚ್ 1 ರಿಂದ ಈ ಬದಲಾವಣೆಯಾಗಲಿದ್ದು, ಇಂದಿರಾ ಕ್ಯಾಂಟೀನ್ ನಲ್ಲಿ ಇನ್ನು ಬಟಾಣಿ ಪಲಾವ್, ತಟ್ಟೆ ಇಡ್ಲಿ, ಪಾಲಕ್ ಇಡ್ಲಿ,  ಆಲೂ ಕರಿ, ಆಲೂ ಪಾವ್ ಮುಂತಾದ ಹೊಸ ತಿಂಡಿಗಳನ್ನೂ ಸವಿಯಬಹುದು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಗೋವಾ ಸಿಎಂ ಮನೋಹರ್ ಪರಿಕ್ಕರ್ ಸ್ಥಿತಿ ಮತ್ತೆ ಗಂಭೀರ!

ಪಣಜಿ: ಗೋವಾ ಸಿಎಂ ಮನೋಹರ್ ಪರಿಕ್ಕರ್ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ಯಾಂಕ್ರಿಯಾಟೈಟಿಸ್ ...

news

ಮಾನವ ಕಳ್ಳ ಸಾಗಣೆ; ಆರೋಪಿಗಳಿಗೆ ಕಠಿಣ ಶಿಕ್ಷೆ

ಕೊಚ್ಚಿ: ಮಾನವ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಮಹಿಳೆಯರು ಸೇರಿ ಏಳು ಮಂದಿಗೆ ಸಿಬಿಐ ...

news

ಹೆಣ್ಣು ಮಗುವನ್ನು 15 ಸಾವಿರ ರೂಪಾಯಿಗೆ ಮಾರಾಟ ಮಾಡಿದ ತಂದೆ!

ಚಿಂಚೋಳಿ: ತಾಲ್ಲೂಕಿನ ಚಂದು ನಾಯಕ ತಾಂಡಾದಲ್ಲಿ ಹೆಣ್ಣು ಮಗುವಿನ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ...

news

ಕೊಡಲಿಯಿಂದ ತಂದೆ ಕತ್ತು ಸೀಳಿ ಫೆವಿಕ್ವಿಕ್ ನಿಂದ ಜೋಡಿಸಲು ಯತ್ನಿಸಿದ ಮಗ!

ಲಕ್ನೋ: ಮಗನೊಬ್ಬ ತಂದೆಯ ಕುತ್ತಿಗೆಗೆ ಭಾಗಕ್ಕೆ ಕೊಡಲಿಯಿಂದ ಹಲ್ಲೆ ನಡೆಸಿ, ನಂತರ ಫೆವಿಕ್ವಿಕ್ ನಿಂದ ಸೀಳಿದ ...

Widgets Magazine
Widgets Magazine