ರಾಜ್ಯದಲ್ಲಿ ಇಂದಿರಾಗಾಂಧಿ ಕಾಂಗ್ರೆಸ್ ಹೋಗಿ, ಸಿದ್ದರಾಮಯ್ಯ ಕಾಂಗ್ರೆಸ್ ಆಗಿದೆ– ಎಚ್.ಆರ್.ಶ್ರೀನಾಥ

ಕೊಪ್ಪಳ, ಶನಿವಾರ, 23 ಡಿಸೆಂಬರ್ 2017 (15:31 IST)

Widgets Magazine

ರಾಜ್ಯದಲ್ಲಿ ಇಂದಿರಾಗಾಂಧಿ ಕಾಂಗ್ರೆಸ್ ಹೋಗಿ ಕಾಂಗ್ರೆಸ್ ಆಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಟ್ಲರ್ ಇದ್ದಂತೆ ಎಂದು ಕಾಂಗ್ರೆಸ್ ಮುಖಂಡ ಎಚ್.ಆರ್.ಆರೋಪಿಸಿದ್ದಾರೆ.
 
ಇಂದಿರಾಗಾಂಧಿ ಕಾಲದಿಂದಲೂ ನಾವು ಕಾಂಗ್ರೆಸ್ಸಿಗರು. ಆದರೆ, ಸಿದ್ದರಾಮಯ್ಯ ಅವರು ಮೂಲ ಕಾಂಗ್ರೆಸ್‌ನವರ ಮೇಲೆ ದರ್ಪ ಪ್ರದರ್ಶಿಸಿ ಮೂಲೆ ಗುಂಪು ಮಾಡುತ್ತಿದ್ದಾರೆ. ಇದರಿಂದ ಬೇಸತ್ತು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
 
ಸಾಧನಾ ಸಮಾವೇಶದಲ್ಲಿ ಇಕ್ಬಾಲ್ ಅನ್ಸಾರಿಗಂಗಾವತಿ ಕ್ಷೇತ್ರದ ಅಭ್ಯರ್ಥಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದರು. ಇದರಿಂದ ಕೊಪ್ಪಳದಲ್ಲಿ ಭಿನ್ನಮತ ಸ್ಪೋಟಿಸಿದ್ದು, ಶ್ರೀನಾಥ್ ಹಾಗೂ ಬೆಂಬಲಿಗರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಗುಜರಾತ್‌ನಲ್ಲಿ ಸುಳ್ಳು ಹೇಳಿ ಬಿಜೆಪಿ ಗೆದ್ದಿದೆ: ಖರ್ಗೆ

ಕಲಬುರಗಿ: ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆಯ ಗೆಲುವಿಗೆ ಸಾಕಷ್ಟು ಪ್ರಯತ್ನಪಟ್ಟಿದ್ದೇವೆ. ಕಡಿಮೆ ...

news

ಮಹಾದಾಯಿ ವಿಚಾರದಲ್ಲಿ ಮೋದಿ ನಡೆಗೆ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ಮಹಾದಾಯಿ ನದಿ ನೀರಿನ ವಿವಾದದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಡೆಗೆ ಲೋಕಸಭೆಯ ಕಾಂಗ್ರೆಸ್ ನಾಯಕ ...

news

ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಕಾನೂನು ಜಾರಿಗೆ ಚಿಂತನೆ– ರಾಮಲಿಂಗಾರೆಡ್ಡಿ

ಮಧ್ಯಪ್ರದೇಶದಂತೆ ರಾಜ್ಯದಲ್ಲೂ ಅತ್ಯಾಚಾರ ಮಾಡಿದವರಿಗೆ ಗಲ್ಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೊಳಿಸಲು ...

news

ಮೇವು ಹಗರಣ; ಇಂದು ಮಧ್ಯಾಹ್ನ 3ಕ್ಕೆ ಹೊರಬರಲಿದೆ ಮಹತ್ತರ ತೀರ್ಪು

ರಾಂಚಿ: ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರು ಎದುರಿಸುತ್ತಿರುವ ಮೇವು ಹಗರಣದ ಆರು ...

Widgets Magazine