ವಿಶ್ವವಿದ್ಯಾಲಯದಲ್ಲಿ ಮೂರ್ತಿಯೇ ಬದಲು?

ಬೆಂಗಳೂರು, ಮಂಗಳವಾರ, 7 ಮೇ 2019 (21:06 IST)

ಪ್ರತಿಷ್ಠಿತ ವಿಶ್ವವಿದ್ಯಾಲಯವೊಂದರಲ್ಲಿನ ಮೂರ್ತಿ ತೆರವು ಈಗ ಚರ್ಚೆಗೆ ಕಾರಣವಾಗಿದೆ.

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸರಸ್ವತಿ ಮೂರ್ತಿ ತೆರವು ಮಾಡಿ ಬುದ್ಧನ ಪ್ರತಿಮೆ ಸ್ಥಾಪನೆ ಮಾಡಲಾಗಿದೆ. ಈ ವಿಚಾರ ಹಾಗೂ ಈ ಬಗ್ಗೆ ಡಿಜಿಗೆ ವರದಿ ಕೇಳಿದ್ದೇನೆ. ಹೀಗಂತ ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಯಾವುದೇ ಮೂರ್ತಿ ತೆಗೆದು ಬೇರೆ ಮೂರ್ತಿ ಸ್ಥಾಪನೆ ಮಾಡೋದು ಸರಿಯಲ್ಲ. ಸರಸ್ವತಿ, ಬುದ್ಧ ಎಲ್ಲರ ಮೇಲು ಗೌರವ ಇದೆ.

ಹಾಗಂತ ಮೂರ್ತಿ ತೆಗೆದು ಹೊಸ ಮೂರ್ತಿ ಸ್ಥಾಪನೆ ಮಾಡೋದು ಸರಿಯಲ್ಲ ಎಂದರು. ಡಿಜಿಗೆ ಈ ಬಗ್ಗೆ ಸೂಚನೆ ನೀಡಿದ್ದೇನೆ. ಮೊದಲಿನಂತೆ ಪರಿಸ್ಥಿತಿ ಇರಲು ಸೂಚನೆ ನೀಡಿದ್ದೇನೆ ಅಂತ ಹೇಳಿದ್ದಾರೆ ಗೃಹ ಸಚಿವ ಎಂ.ಬಿ. ಪಾಟೀಲ್. 
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನನಗೂ ಸಿಎಂ ಆಗೋ ಆಸೆ ಇದೆ; ಮತ್ತೆ ಹೇಳಿದ ಗೃಹ ಸಚಿವ

ರಾಜ್ಯದ ಸಮ್ಮಿಶ್ರ ನಾಲ್ಕು ವರ್ಷ ಪೂರೈಸಲಿದೆ. ನಾವು ಈಗಾಗಲೇ ಜೆಡಿಎಸ್ ಗೆ ಬೇಷರತ್ ಬೆಂಬಲ ...

news

ಶ್ರೀಲಂಕಾ ಬಾಂಬ್ ಸ್ಫೋಟ ರೂವಾರಿ ಬೆಂಗಳೂರಲ್ಲಿ?

ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದ ರೂವಾರಿಗಳು ಬೆಂಗಳೂರಿಗೆ ಬಂದಿದ್ದರು ಎನ್ನುವ ವದಂತಿ ...

news

BSY ನಂತರ ನಾನೇ ಡೈನಾಮಿಕ್ ಲೀಡರ್ ಎಂದ ಶಾಸಕ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ಟವೆಲ್ ಹಾಕಿದ್ದೇನೆ. ಉತ್ತರ ಕರ್ನಾಟಕದಿಂದ ಸಿಎಂ ಆಗಲು ನನಗೂ ...

news

ಬಸನಗೌಡ ಪಾಟೀಲ್ ಮಾಡ್ತಿರೋದು ಕಾಮಿಡಿ, ಅವರು ಸುಳ್ಳು ಭವಿಷ್ಯಗಾರ

ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ಜೆಡಿಎಸ್ ಮುಖಂಡ ...

Widgets Magazine