ಟಿಪ್ಪು ಜಯಂತಿ: ಸಿಎಂ ಪಾಲ್ಗೊಳ್ಳುವುದು ಅನುಮಾನ

ಬೆಂಗಳೂರು, ಶುಕ್ರವಾರ, 9 ನವೆಂಬರ್ 2018 (19:10 IST)

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿರುವ ಟಿಪ್ಪು ಸುಲ್ತಾನ್ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪಾಲ್ಗೊಳ್ಳುವುದು ಮೂಡಿಸಿದೆ.

ಟಿಪ್ಪು ಜಯಂತಿ ಸಮಾರಂಭದಲ್ಲಿ ಭಾಗವಹಿಸುವುದರಿಂದ ಉಂಟಾಗುವ ಮುಜುಗರದಿಂದ ಪಾರಾಗಲು ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿಶ್ರಾಂತಿ ಪಡೆದುಕೊಳ್ಳುವುದಕ್ಕೆ ಮುಂದಾಗಿದ್ದಾರೆ.

ಜೆಡಿಎಸ್ ಅಧಿಕಾರಕ್ಕೆ ಬಂದಲ್ಲಿ ಟಿಪ್ಪು ಜಯಂತಿ ಆಚರಿಸುವುದಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹಿಂದೆ ಹೇಳಿಕೆ ನೀಡಿದ್ದರು. ಹಾಗಾಗಿ ಸಮಾರಂಭದಿಂದ ದೂರ ಉಳಿಯಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.  

ವೈದ್ಯರ ಸಲಹೆ ಮೇರೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಕುಟುಂಬದ ಸದಸ್ಯರೊಂದಿಗೆ ವಿಶ್ರಾಂತಿ ಪಡೆಯಲು ಮೈಸೂರಿಗೆ ತೆರಳಿದ್ದಾರೆ ಎನ್ನಲಾಗಿದೆ.





ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಟಿಪ್ಪು ಸುಲ್ತಾನ್ ಜಯಂತಿ: ಕಲಂ 144 ಜಾರಿ

ಮೈಸೂರು ಹುಲಿ ಖ್ಯಾತಿಯ ಟಿಪ್ಪು ಸುಲ್ತಾನ್ ಜಯಂತಿ ಹಿನ್ನೆಲೆಯಲ್ಲಿ ವಿರೋಧ ವ್ಯಕ್ತವಾಗುತ್ತಿರುವ ಕಾರಣ ...

news

ನೋಟು ಅಮಾನ್ಯಕ್ಕೆ 2 ವರ್ಷ: ಕಾಂಗ್ರೆಸ್ ಖಂಡನೆ

ನೋಟು ಅಮಾನ್ಯಗೊಳಿಸಿದಕ್ಕೆ ಎರಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಕ್ರಮದ ವಿರುದ್ಧ ...

news

ಸರಕಾರಿ ಜಾಗದಲ್ಲಿ ತಲೆಎತ್ತುತ್ತಿರುವ ಧಾರ್ಮಿಕ ಕೇಂದ್ರಗಳು

ಸರಕಾರಿ ಜಾಗ, ಉದ್ಯಾನವನ ಹೀಗೆ ಎಲ್ಲಿ ಬೇಕಂದರಲ್ಲಿ ಚರ್ಚಗಳು...ದೇವಸ್ಥಾನಗಳು... ತಲೆ ಎತ್ತುವಂತಿಲ್ಲ. ...

news

ಮಾತಾ ಮಾಣಿಕೇಶ್ವರಿ ಮಾತೆಯ ದರ್ಶನ ಪಡೆದ ಭಕ್ತರು

ಯಾನಗುಂದಿಯ ಶ್ರೀಮಾತಾ ಮಾಣಿಕೇಶ್ವರಿ ಮಾತೆ ಪಟ್ಟಣದಲ್ಲಿ ಭಕ್ತಾಧಿಗಳಿಗೆ ಧರ್ಮದರ್ಶನ ನೀಡಿದರು.

Widgets Magazine
Widgets Magazine