ಚಿತ್ರದುರ್ಗ: ದಲಿತರ ಮನೆಯಲ್ಲಿ ಊಟ ಮಾಡುವುದು ದೊಡ್ಡ ವಿಚಾರವೇ ಎಂದು ಬಿಜೆಪಿ ನಾಯಕರಿಗೆ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಪ್ರಶ್ನಿಸಿದ್ದಾರೆ.