ಮುಂದಿನ ಚುನಾವಣೆಯಲ್ಲಿ ಈಶ್ವರಪ್ಪ ಅವರಿಗೆ ಟಿಕೆಟ್ ತಪ್ಪುತ್ತಾ?

ಶಿವಮೊಗ್ಗ, ಬುಧವಾರ, 14 ಫೆಬ್ರವರಿ 2018 (21:06 IST)

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪಲಿದೆ ಎಂದು ಹೇಳಲಾಗಿದೆ.

ಎಸ್.ಅವರು ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ನಗರ ವಿಧಾನಸಭೆ ಕ್ಷೇತ್ರದಲ್ಲಿ ಅಲ್ಪ ಮತಗಳಿಂದ ಸೋತಿದ್ದ ರುದ್ರೇಗೌಡ ಅವರಿಗೇ ಟಿಕೆಟ್ ನೀಡಬೇಕು ಎಂಬ ಒತ್ತಾಯ ಕೇಳಿಬಂದಿದೆ.

ವಿನೋಬನಗರದಲ್ಲಿರುವ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ರುದ್ರೇಗೌಡ ಬೆಂಬಲಿಗರು ಈ ಹಕ್ಕೊತ್ತಾಯ ಮಂಡಿಸಿದ್ದಾರೆ. ಈಶ್ವರಪ್ಪ ಅವರು ಕಳೆದಬಾರಿ ಮೂರನೇ ಸ್ಥಾನ ಪಡೆದಿದ್ದರು. ಆದ್ದರಿಂದ ಅವರು ಸೋಲುವ ಸಾಧ್ಯತೆಯಿದ್ದು, ರುದ್ರೇಗೌಡರಿಗೆ ಟಿಕೆಟ್ ನೀಡಿದರೆ ಗೆಲುವು ಸುಲಭವಾಗಲಿದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಹುಮನಿ ಸುಲ್ತಾನ್ ಯಾರು– ಕಾಗೋಡು ತಿಮ್ಮಪ್ಪ ಪ್ರಶ್ನೆ

ಬಹುಮನಿ ಸುಲ್ತಾನ್ ಉತ್ಸವ ಆಚರಣೆಗೆ ರಾಜ್ಯ ಸರ್ಕಾರ ಮುಂದಾಗಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಕಂದಾಯ ...

news

ಟಿಪ್ಪು ಸುಲ್ತಾನ್‌ನ ತದ್ರೂಪ ಬಹುಮನಿ ಸುಲ್ತಾನ್– ಕೋಟಾ ಶ್ರೀನಿವಾಸ ಪೂಜಾರಿ

ಬಹುಮನಿ ಸುಲ್ತಾನ್‌ ಉತ್ಸವ ಆಚರಣೆ ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ...

news

ಯಾವುದೇ ಕಾರಣಕ್ಕೂ ಬಹುಮನಿ ಸುಲ್ತಾನ್ ಉತ್ಸವ ಆಚರಣೆ ಮಾಡಬಾರದು– ಶೋಭಾ

ಬಹುಮನಿ ಸುಲ್ತಾನ್ ಉತ್ಸವ ಆಚರಣೆ ಮಾಡಲು ಮುಂದಾಗಿರುವ ಸರ್ಕಾರ ಮುಂದಾಗುವ ಅನಾಹುತಗಳಿಗೆ ...

news

ಭಯೋತ್ಪಾದನಾ ಫ್ಯಾಕ್ಟರಿ ಮಟ್ಟ ಹಾಕುತ್ತೇವೆ– ರಾಮಲಿಂಗಾರೆಡ್ಡಿ

ಕರಾವಳಿ ಭಾಗದಲ್ಲಿ ಎರಡು ಭಯೋತ್ಪಾದನಾ ಫ್ಯಾಕ್ಟರಿಗಳಿವೆ ಸಮಯ ಸಿಕ್ಕರೆ ಅವುಗಳನ್ನು ಮಟ್ಟ ಹಾಕುತ್ತೇವೆ ಎಂದು ...

Widgets Magazine
Widgets Magazine