ಕಲಬುರಗಿ : ಶಿವಮೊಗ್ಗ ನಗರದ ಹಾಲಿ ಶಾಸಕ ಕೆ.ಎಸ್ ಈಶ್ವರಪ್ಪ ಅವರು ಪರೋಕ್ಷವಾಗಿ ಹೆಚ್.ಡಿ ದೇವೇಗೌಡ ಹಾಗೂ ಸಿದ್ದರಾಮಯ್ಯ ಅವರ ವಿರುದ್ದ ಹರಿಹಾಯ್ದಿದ್ದಾರೆ.