ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಐಸಿಸ್ ಕಾರಣ: ಆರ್.ಅಶೋಕ್

ಬೆಂಗಳೂರು, ಶನಿವಾರ, 9 ಡಿಸೆಂಬರ್ 2017 (15:03 IST)

ರಾಜ್ಯದಲ್ಲಿ ಬಿಜೆಪಿ ನಾಯಕರ ಹತ್ಯೆಗೆ ಜಾಗತಿಕ ಉಗ್ರಗಾಮಿ ಸಂಘಟನೆಯಾದ ಐಸಿಸ್ ಕಾರಣ. ಹತ್ಯೆಯಲ್ಲಿ ಐಸಿಸ್ ಕೈವಾಡವಿದೆ ಎಂದು ಎನ್‌ಐಎ ಹೇಳಿಗೆ ಎಂದು ಮಾಜಿ ಡಿಸಿಎಂ, ಬಿಜೆಪಿ ಮುಖಂಡ ಆರ್‌.ಅಶೋಕ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಜಾಗತಿಕ ಉಗ್ರಗಾಮಿ ಸಂಘಟನೆಯಾದ ಐಸಿಸ್ ಕಾರಣ ಅದಕ್ಕೆ ಕಾಂಗ್ರೆಸ್ ಪಕ್ಷದ ಮುಖಂಡರ ಕುಮ್ಮಕ್ಕಿದೆ ಎಂದು ಆರೋಪಿಸಿದ್ದಾರೆ.
 
ಕಾಂಗ್ರೆಸ್ ಪಕ್ಷ ಭಯೋತ್ಪಾದಕರ ಬಗ್ಗೆ ಮೃದು ಧೋರಣೆ ಹೊಂದಿದೆ. ಉಗ್ರರನ್ನು ಪರೋಕ್ಷವಾಗಿ ಬೆಂಬಲಿಸುವುದು ಕಾಂಗ್ರೆಸ್ ಪಕ್ಷದ ಕಾಯಕವಾಗಿದೆ ಎಂದು ಕಿಡಿಕಾರಿದ್ದಾರೆ.
 
ಬೆಂಗಳೂರಿನ ಅಭಿವೃದ್ಧಿಯ ವಿರೋಧಿಯಾಗಿದ್ದಾರೆ. ಬೆಂಗಳೂರು ನಗರ ಪಾಟ್‌ಹೋಲ್‌ಗಳ ನಗರವಾಗಿದೆ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

3 ವರ್ಷಗಳಲ್ಲಿ ಪ್ರಚಾರಕ್ಕಾಗಿ 3754 ಕೋಟಿ ರೂ. ವೆಚ್ಚ ಮಾಡಿದ ಮೋದಿ ಸರಕಾರ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರಕಾರ ಕಳೆದ ಮೂರುವರೆ ವರ್ಷಗಳಲ್ಲಿ 3754 ಕೋಟಿ ...

news

ಎರಡು ಕುಟುಂಬಗಳ ನಡುವೆ ಮಾರಾಮಾರಿ

ತುಮಕೂರು: ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ವೆಂಕಟಪುರ ಗ್ರಾಮದಲ್ಲಿ ಎರಡು ಕುಟುಂಬಗಳ ನಡುವೆ ಮಹಾ ...

news

ಅಕ್ರಮ ಸಂಬಂಧ ತಂದ ಮೃತ್ಯು

ಮೈಸೂರು: ಅಕ್ರಮ ಸಂಬಂಧ ಜೀವಕ್ಕೆ ಕುತ್ತು ತರುತ್ತದೆ ಎನ್ನುವುದಕ್ಕೆ , ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ...

news

ಗುಜರಾತ್ ಚುನಾವಣೆಗೆ ಬಿರುಸಿನ ಮತದಾನ ಆರಂಭ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್​ ನಲ್ಲಿ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ...

Widgets Magazine