ಇಂದು ಸಿಎಂ ಕುಮಾರಸ್ವಾಮಿಯಿಂದ ರೈತರಿಗೆ ಋಣಮುಕ್ತ ಪತ್ರ ವಿತರಣೆ

ಬೆಂಗಳೂರು, ಶನಿವಾರ, 8 ಡಿಸೆಂಬರ್ 2018 (07:32 IST)

ಬೆಂಗಳೂರು : ಸಾಲಮನ್ನಾ ವಿಚಾರದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ಇಂದು ಸಿಎಂ ಕುಮಾರಸ್ವಾಮಿ ಅವರು ದೊಡ್ಡಬಳ್ಳಾಪುರದಲ್ಲಿ ಹಾಗೂ ಸೇಡಂ  ತಾಲೂಕುಗಳಿಗೆ ಋಣಮುಕ್ತ ವಿತರಣೆ ಮಾಡಲಿದ್ದಾರೆ.


ಮೊದಲ ಹಂತದಲ್ಲಿ 64000 ಕೋಟಿ ರೂ. ಮೊತ್ತದ ಋಣಮುಕ್ತ ಪತ್ರ ವಿತರಿಸಲಿದ್ದಾರೆ. ಹಾಗೇ ದೊಡ್ಡಬಳ್ಳಾಪುರದಲ್ಲಿ 17300 ಮಂದಿ ರೈತರಿಗೆ ಋಣಮುಕ್ತ ಪತ್ರ ನೀಡಲಿದ್ದಾರೆ.


ಈ ಬಗ್ಗೆ ಮಾತನಾಡಿದ ಕುಮಾರಸ್ವಾಮಿ ಅವರು, ‘ದೊಡ್ಡಬಳ್ಳಾಪುರದಲ್ಲಿ ಹಾಗೂ ಸೇಡಂ ನಲ್ಲಿ 17 ಲಕ್ಷ ರೈತರ ಸಾಲ ಮನ್ನಾ ಯೋಜನೆಗೆ ಚಾಲನೆ ನೀಡಲಾಗುವುದು, ಯಾವುದೇ ಕಾರಣಕ್ಕೂ ರೈತರು ದುಡುಕಿ ಆತ್ಮಹತ್ಯೆಯಂತಹ ಕೆಟ್ಟ ದಾರಿ ಹಿಡಿಯಬಾರದು ಎಂದು ಅವರು ಮನವಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ವಿದ್ಯಾರ್ಥಿನಿಯರ ಹಾಸ್ಟೆಲ್ ಗೆ ನುಗ್ಗಿ ವಿಕೃತ ಕಾಮಿ ಅಲ್ಲಿ ಮಾಡಿದ್ದೇನು ಗೊತ್ತಾ?

ಹಾಸನ : ಹಾಸನದ ವಿದ್ಯಾನಗರ ಬಡಾವಣೆಯಲ್ಲರುವ ವಿದ್ಯಾರ್ಥಿನಿಯರ ಹಾಸ್ಟೆಲ್ ಒಂದಕ್ಕೆ ವಿಕೃತ ಕಾಮಿಯೊಬ್ಬ ...

news

ರಷ್ಯಾದ ಈ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವ ಮಹಿಳಾ ಉದ್ಯೋಗಿಗಳ ಬಟ್ಟೆ ಬಿಚ್ಚಿಸುತ್ತಾರಂತೆ!

ರಷ್ಯಾ : ರಷ್ಯಾದಲ್ಲಿರುವ ಡೈಮಾಂಡ್ ಫ್ಯಾಕ್ಟರಿಯೊಂದರಲ್ಲಿ ಮಹಿಳಾ ಉದ್ಯೋಗಿಗಳ ಜೊತೆ ನಡೆದುಕೊಳ್ಳುವ ...

news

ಟಿವಿ ವರದಿಗಾರನಿಂದ ಪತ್ರಕರ್ತೆಗೆ ಲೈಂಗಿಕ ಕಿರುಕುಳ

ನವದೆಹಲಿ : ಟಿವಿ ವರದಿಗಾರನೊಬ್ಬ ಪತ್ರಕರ್ತೆ ಮಹಿಳೆಯೊಬ್ಬಳನ್ನು ಅಪಹರಿಸಿ ಆಕೆಗೆ ದೈಹಿಕ ಹಾಗೂ ಲೈಂಗಿಕ ...

news

ರಾಖಿ ಸಾವಂತ್ ಮದುವೆ ಕ್ಯಾನ್ಸಲ್: ಕಾರಣ ಗೊತ್ತಾ?

ಬಾಲಿವುಡ್ ಡ್ರಾಮಾ ಕ್ವೀನ್ ಎಂದೇ ಹೆಸರು ಪಡೆದಿರುವ ರಾಖಿ ಸಾವಂತ್ ಮದುವೆ ಮುರಿದು ಬಿದ್ದಿದೆ.

Widgets Magazine