ಐಟಿ ದಾಳಿಯನ್ನೇ ದೊಡ್ಡದಾಗಿ ಬಿಂಬಿಸಲಾಗುತ್ತಿದೆ: ಸಿಎಂ ಕಿಡಿ

ಮೈಸೂರು, ಗುರುವಾರ, 10 ಆಗಸ್ಟ್ 2017 (17:16 IST)

ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ದಾಳಿಗೆ ಹೆದರೋದಿಲ್ಲ. ಅನಗತ್ಯವಾಗಿ ಐಟಿ ದಾಳಿಯನ್ನೇ ದೊಡ್ಡದಾಗಿ ಬಿಂಬಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಎಲ್ಲಾ ಕಾಲದಲ್ಲಿಯೂ ಐಟಿ ದಾಳಿಗಳಾಗುತ್ತಾ ಬಂದಿವೆ. ಆದರೆ, ಸದ್ಯಕ್ಕೆ ಕೇಂದ್ರದಲ್ಲಿರುವ ಬಿಜೆಪಿ ಸರಕಾರ ಕಾಂಗ್ರೆಸ್ ನಾಯಕರನ್ನು ಹುಡುಕಿ ಆದಾಯ ತೆರಿಗೆ ಅಧಿಕಾರಿಗಳಿಂದ ದಾಳಿ ಮಾಡಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದಾಗ ಸಂಬಂಧಪಟ್ಟವರು ಐಟಿ ರಿಟರ್ನ್ಸ್ ಸಲ್ಲಿಸಿದ್ದಾರೆಯೇ ಎಂದು ಪರಿಶೀಲಿಸುತ್ತಾರೆ. ಪರಿಶೀಲನೆಯನ್ನೇ ಬಿಜೆಪಿಯವರು ದೊಡ್ಡ ವಿಚಾರವೆಂದು ಬಿಂಬಿಸುತ್ತಿದ್ದಾರೆ
 
ಆದಾಯ ತೆರಿಗೆ ಇಲಾಖೆ ಕೇಂದ್ರ ಸರಕಾರದ ಕೈಗೊಂಬೆಯಾಗದೆ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು. ಅಂದಾಗ ಮಾತ್ರ ಇಲಾಖೆಗೆ ಗೌರವ ಬರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ವಿಚಿತ್ರ ಆದ್ರೂ ಸತ್ಯ: ದಿನದಲ್ಲಿ ಸರಕಾರಿ ಶಾಲೆ, ರಾತ್ರಿ ಡಾನ್ಸ್ ಬಾರ್

ಲಕ್ನೋ: ಗ್ರಾಮ ಪಂಚಾಯತಿಯ ಮುಖ್ಯಸ್ಥನ ಪುತ್ರನ ಜನ್ಮದಿನಾಚರಣೆಗಾಗಿ ಸರಕಾರಿ ಶಾಲೆಯಲ್ಲಿ ಯುವತಿಯರ ಅಶ್ಲೀಲ ...

news

ಉಗ್ರ ಹಫೀಜ್‌ ಸಯೀದ್‌ ವಿರುದ್ಧ ಕ್ರಮಕ್ಕೆ ಸಾವಿರ ಮುಸ್ಲಿಂ ಮೌಲ್ವಿಗಳ ಒತ್ತಾಯ

ಮುಂಬೈ: ಭಾರತದ ವಿರುದ್ಧ ಉಗ್ರ ಚಟುವಟಿಕೆಗಳಲ್ಲಿ ತೊಡಗಿರುವ ಜಮಾತ್ ಉದ್ ದಾವಾ ಮುಖ್ಯಸ್ಥ, ಮುಂಬೈ ಉಗ್ರರ ...

news

ಪ್ರಧಾನಿ ಮೋದಿ ಭೇಟಿಯಾದ ಮಾಜಿ ಪ್ರಧಾನಿ ದೇವೇಗೌಡರು

ಬೆಂಗಳೂರು: ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಇಂದು ನವದೆಹಲಿಯಲ್ಲಿ ಪ್ರಧಾನಿ ...

news

ಜಂತಕಲ್ ಮೈನಿಂಗ್: ಮಾಜಿ ಸಿಎಂ ಕುಮಾರಸ್ವಾಮಿಗೆ ರಿಲೀಫ್

ಬೆಂಗಳೂರು: ಜಂತಕಲ್ ಮೈನಿಂಗ್ ಪ್ರಕರಣ ಕುರಿತಂತೆ ಹೈಕೋರ್ಟ್ ಪೀಠ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಗೆ ...

Widgets Magazine