ಕಾಂಗ್ರೆಸ್ ನಾಯಕರ ಮೇಲೆ ಕೇಂದ್ರ ಸರಕಾರವು ರಾಜಕೀಯ ದುರುದ್ದೇಶದಿಂದ ಇಡಿ, ಐಟಿ ಮತ್ತು ಸಿಬಿಐ ತನಿಖೆ ನಡೆಸಿ ಮಾನಸಿಕವಾಗಿ ಕಿರುಕುಳ ನೀಡಲಾಗುತ್ತಿದೆ. ಹೀಗಂತ ಆರೋಪಿಸಿ ಕೈ ಪಡೆ ಪ್ರತಿಭಟನೆ ನಡೆಸಿದೆ.ಮಂಡ್ಯ ಕೃಷ್ಣರಾಜಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು, ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.ಮೈಸೂರು - ಚನ್ನರಾಯಪಟ್ಟಣ ಮುಖ್ಯ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ರು. ಕೆಯುಐಡಿಎಫ್ ಸಿ ಮಾಜಿ ಅಧ್ಯಕ್ಷ ಎಂ.ಡಿ.ಕೃಷ್ಣಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಿಕ್ಕೇರಿ