ಸಮಾಜ ಒಡೆಯುವ ಕೆಲಸ ನಮ್ಮದಲ್ಲ ಬಿಜೆಪಿಯದ್ದು: ಸಿಎಂ ವಾಗ್ದಾಳಿ

ಬೆಂಗಳೂರು, ಶನಿವಾರ, 29 ಜುಲೈ 2017 (14:09 IST)

ಸಮಾಜ ಒಡೆಯುವ ಕೆಲಸ ನಮ್ಮದಲ್ಲ ಬಿಜೆಪಿಯದ್ದು. ಸಮಾಜ ಜೋಡಿಸುವುದು ನಮ್ಮ ಕೆಲಸವಾಗಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಪ್ರತ್ಯೇಕ ಧರ್ಮ ವಿಚಾರಕ್ಕಾಗಿ ಯಾವುದೇ ಸಚಿವರನ್ನು ನೇಮಿಸಿಲ್ಲ. ಐವರು ಸಚಿವರನ್ನು ನೇಮಿಸಲಾಗಿದೆ ಎನ್ನುವ ಬಿಜೆಪಿ ಹೇಳಿಕೆಯಲ್ಲಿ ಸತ್ಯಾಂಶವಿಲ್ಲ ಎಂದು ತಿರುಗೇಟು ನೀಡಿದ್ದಾರೆ.
 
ಲಿಂಗಾಯುತರು ಮತ್ತು ವೀರಶೈವರು ಒಂದಾಗಿ ಬಂದು ಪ್ರತ್ಯೇಕ ಲಿಂಗಾಯುತ ಧರ್ಮಕ್ಕಾಗಿ ಸರಕಾರಕ್ಕೆ ಅರ್ಜಿ ಸಲ್ಲಿಸಿದರೆ ಪರಿಶೀಲಿಸುತ್ತೇನೆ ಎಂದು ಹೇಳಿದ್ದಾಗಿ ಸ್ಪಷ್ಟಪಡಿಸಿದ್ದಾರೆ.
 
ಪ್ರತ್ಯೇಕ ಲಿಂಗಾಯುತ ಧರ್ಮ ಸ್ಥಾಪನೆಗಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಮತ್ತು ಬಿಜೆಪಿಯ 53 ಶಾಸಕರು ಸಹಿ ಹಾಕಿರುವುದು ಬಿಜೆಪಿ ಮುಖಂಡರು ಮರೆತಂತಿದೆ ಎಂದು ಟಾಂಗ್ ನೀಡಿದ್ದಾರೆ.
 
ನಮ್ಮದೇನಿದ್ದರೂ ಜೋಡಿಸುವ ಕೆಲಸ ಒಡೆಯುವ ಕೆಲಸವಲ್ಲ. ಸಮಾಜವನ್ನು ಒಡೆಯುವುದು ಬಿಜೆಪಿಯ ಸಂಸ್ಕ್ರತಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಸಿಎಂ ಸಿದ್ದರಾಮಯ್ಯ ಯಡಿಯೂರಪ್ಪ ಲಿಂಗಾಯುತ ಕಾಂಗ್ರೆಸ್ Yeddyurappa Lingayat Congress Cm Siddaramaiah

ಸುದ್ದಿಗಳು

news

ಗೆಳತನದ ನೆಪ: ತಾಯಿ, ಮಗಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ ಪೇದೆ

ತುಮಕೂರು: ಹೋಮ್‌ಗಾರ್ಡ್‌ನೊಂದಿಗೆ ಗೆಳೆತನ ಹೊಂದಿದ್ದ ಜಯನಗರ ಠಾಣೆಯ ಪೇದೆ ಮೋಹನ್, ಗೆಳೆತನದ ನೆಪದಲ್ಲಿ ಅವರ ...

news

ಟ್ರಂಪ್ ಆದೇಶ ನೀಡಿದರೆ ಚೀನಾ ಮೇಲೆ ನ್ಯೂಕ್ಲಿಯರ್ ದಾಳಿಗೆ ಸಿದ್ಧ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಆದೇಶ ನೀಡಿದರೆ ಮುಂದಿನ ವಾರವೇ ಚೀನಾ ಮೇಲೆ ನ್ಯೂಕ್ಲಿಯರ್ ದಾಳಿ ...

news

ಗುಜರಾತ್, ಬಿಹಾರ್, ಯುಪಿಯಲ್ಲೂ ಆಪರೇಷನ್ ಕಮಲ?

ಲಕ್ನೋ: ಗುಜರಾತ್ ರಾಜ್ಯದಲ್ಲಿ ಆಪರೇಶನ್ ಕಮಲ ನಡೆಸಿ ಆರು ಕಾಂಗ್ರೆಸ್ ಶಾಸಕರನ್ನು ಬಲಿ ಪಡೆದ ನಂತರ ಇದೀಗ ...

news

ತರಗತಿಯಲ್ಲಿ ನಿದ್ದೆ ಹೊಡೆಯುತ್ತಿದ್ದ ಶಿಕ್ಷಕನಿಗೆ ವಿದ್ಯಾರ್ಥಿಗಳು ಮಾಡಿದ್ದೇನು ಗೊತ್ತಾ..?

ಸಾಮಾನ್ಯವಾಗಿ ಶಿಕ್ಷಕರು ವಿದ್ಯೆ ಕಲಿಯದ ವಿದ್ಯಾರ್ಥಿಗಳಿಗೆ ಶಿಕ್ಷೆ ಕೊಡುವುದನ್ನ ಕೇಳಿರುತ್ತೀರಿ. ಆದರೆ, ...

Widgets Magazine