ಗುಲಾಂ ನಬಿ ಅಜಾದ್ ಕಾಂಗ್ರೆಸ್ ಪ್ರಾತಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ವಿಚಾರ ಕುರಿತು ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.