ಮತ್ತೊಬ್ಬ ಕಾಂಗ್ರೆಸ್ ಮುಖಂಡನ ನಿವಾಸದ ಮೇಲೆ ಐಟಿ ದಾಳಿ

ಕಲಬುರಗಿ, ಗುರುವಾರ, 7 ಸೆಪ್ಟಂಬರ್ 2017 (11:15 IST)

Widgets Magazine

ಕಾಂಗ್ರೆಸ್ ಮುಖಂಡರಿಗೆ ಐಟಿ ದಾಳಿಯ ಕಾಟ ನಿಲ್ಲುವಂತೆ ಕಾಣುತ್ತಿಲ್ಲ. ಇದೀಗ ಮತ್ತೊಬ್ಬ ಕಾಂಗ್ರೆಸ್ ಮುಖಂಡ ಇಲಿಯಾಸ್ ಬಾಗವಾನ್ ನಿವಾಸದ ಮೇಲೆ ಐಟಿ ದಾಳಿ ನಡೆದಿದೆ.
ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಅಧ್ಯಕ್ಷರಾದ ಇಲಿಯಾಸ್ ಬಾಗವಾನ್ ನಿವಾಸದ ಮೇಲೆ ನಿನ್ನೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಕೂಡಾ ದಾಳಿ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.
 
ನಗರದ ಹುಸೇನ್‌ಗಾರ್ಡನ್‌ನಲ್ಲಿರುವ ಇಲಿಯಾಸ್ ಬಾಗವಾನ್ ನಿವಾಸದ ಮೇಲೆ ದಾಳಿ ನಡೆಸಿರುವ ಆದಾಯ ತೆರಿಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.
 
ಐಟಿ ದಾಳಿಯಲ್ಲಿ ಹಣ ಮತ್ತು ಆಸ್ತಿಪಾಸ್ತಿ ದಾಖಲೆಗಳು ಪತ್ತೆಯಾಗಿವೆಯೋ ಇಲ್ಲವೋ ಎನ್ನುವ ಬಗ್ಗೆ ಯಾವುದೇ ಮಾಹಿತಿ ಲಭಿಸಿಲ್ಲ ಎಂದು ಮೂಲಗಳು ತಿಳಿಸಿವೆ.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ರೈಲ್ವೆ ಅಪಘಾತಗಳು ನಿಲ್ಲುತ್ತಿಲ್ಲ.. ಹಳಿತಪ್ಪಿದ ಮತ್ತೊಂದು ರೈಲು

ರೈಲ್ವೆ ಅಪಘಾತಗಳ ಸರಣಿ ಮುಂದುವರೆದಿದೆ. ಹೊಸ ರೈಲ್ವೆ ಸಚಿವರು ಬಂದ ಬಳಿಕ ಮೊದಲ ಅವಘಡ ಉತ್ತರಪ್ರದೇಶದಲ್ಲಿ ...

news

ಸಿಎಂ ಕಾರ್ಯಕ್ರಮಕ್ಕಾಗಿ ಕಾಲೇಜು ಕಂಪೌಂಡ್ ಧ್ವಂಸ

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳಿಗೆ ಶಂಕುಸ್ಥಾಪನೆ ನೆರವೇರಿಸುತ್ತಿರುವ ...

news

ಸಿಎಂ ಮಂಗ್ಳೂರಲ್ಲಿ ಕೂತವ್ರಾ?: ಬಿಜೆಪಿ ವಿರುದ್ಧ ಹುಚ್ಚಾ ವೆಂಕಟ್ ವಾಗ್ದಾಳಿ

ಮಂಗಳೂರು: ಮಂಗಳೂರು ಚಲೋ ರ್ಯಾಲಿ ನಡೆಸುತ್ತಿರುವ ಬಿಜೆಪಿ ವಿರುದ್ಧ ಹುಚ್ಚ ವೆಂಕಟ್ ವಾಗ್ದಾಳಿ ...

news

ಗೌರಿ ಲಂಕೇಶ್ ನಿವಾಸದಲ್ಲಿ ಎಸ್ಐಟಿ ತಂಡ

ಬೆಂಗಳೂರು: ವಿಚಾರವಾದಿ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಬೇಧಿಸಲು ನೇಮಕಗೊಂಡಿರುವ ಬಿಕೆ ...

Widgets Magazine