ಪ್ರತ್ಯೇಕ ನಾಡಧ್ವಜ ಆರು ಕೋಟಿ ಕನ್ನಡಿಗರ ಕನಸು: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಭಾನುವಾರ, 15 ಅಕ್ಟೋಬರ್ 2017 (16:46 IST)

Widgets Magazine

ಪ್ರತ್ಯೇಕ ನಾಡಧ್ವಜವಿರಬೇಕು ಎನ್ನುವುದು ಪ್ರತಿಯೊಬ್ಬ ಕನ್ನಡಿಗನ ಕನಸಾಗಿದೆ ಎಂದು ಹೇಳಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತ್ಯೇಕ ನಾಡಧ್ವಜವಿರಬೇಕು ಎನ್ನುವುದು ಆರು ಕೋಟಿ ಕನ್ನಡಿಗರ ಬಯಕೆಯಾಗಿದೆ. ಕಳೆದ 1966 ರಿಂದ ಕರ್ನಾಟಕ ನಾಡಧ್ವಜವನ್ನು ಹೊಂದಿದೆ. ಸಂವಿಧಾವ ಕೂಡಾ ಯಾವುದೇ ರಾಜ್ಯ ತನ್ನದೇ ಆದ ಧ್ವಜವನ್ನು ಹೊಂದುವುದನ್ನು ನಿಷೇಧಿಸಿಲ್ಲ. ಆದ್ದರಿಂದ, ನಮ್ಮದೇ ಆದ ಪ್ರತ್ಯೇಕ ಧ್ವಜ ಹೊಂದಬೇಕು ಎಂದರು. 
 
ಮೆಟ್ರೋ ರೈಲ್ವೆ ನಿಲ್ದಾಣಗಳಲ್ಲಿ ಮೂರು ಭಾಷೆಗಳನ್ನು ಬಳಸಲು ಸಾಧ್ಯವಿಲ್ಲ ಎಂದು ಈಗಾಗಲೇ ಕೇಂದ್ರ ಸರಕಾರಕ್ಕೆ ಸ್ಪಷ್ಟವಾಗಿ ಪತ್ರ ಬರೆದಿದ್ದೇನೆ ಎಂದು ತಿಳಿಸಿದ್ದಾರೆ.
 
ತಮಿಳುನಾಡು ಮತ್ತು ಕೇರಳ ರಾಜ್ಯಗಳು ಎರಡು ಭಾಷಾ ನೀತಿಯನ್ನು ಪಾಲಿಸುತ್ತಿವೆ. ಕರ್ನಾಟಕಕ್ಕೆ ಮೂರು ಭಾಷಾ ನೀತಿ ಏಕೆ ಹೇರಬೇಕು? ನಾವು ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ.
 
ಕನ್ನಡ ಭಾಷೆಗಾಗಿ ಹೋರಾಟ ಮಾಡಿದ ಕಾರ್ಯಕರ್ತರ ವಿರುದ್ಧದ ಕೇಸ್‌ಗಳನ್ನು ಸರಕಾರ ವಾಪಸ್ ಪಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ರಕ್ಷಣಾ ವೇದಿಕೆಯ ಕಾರ್ಯಕರ್ತರಿಗೆ ಭರವಸೆ ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಸಿಎಂ ಸಿದ್ದರಾಮಯ್ಯ ನಾಡಧ್ವಜ ಪ್ರತ್ಯೇಕ ನಾಡಧ್ವಜ ಕರ್ನಾಟಕ ರಕ್ಷಣಾ ವೇದಿಕೆ Siddaramaiah Kannadigas State Flag Karnataka Rakshana Vedike

Widgets Magazine

ಸುದ್ದಿಗಳು

news

ದಲಿತ ಅರ್ಚಕರ ನೇಮಕಕ್ಕೆ ವಿರೋಧ ಇಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ಕರ್ನಾಟಕದಲ್ಲೂ ಮುಜರಾಯಿ ಇಲಾಖೆಗಳಿಗೆ ದಲಿತ ಅರ್ಚಕರ ನೇಮಕ ಮಾಡಲು ನಾವು ಮುಕ್ತ ಮನಸ್ಸು ...

news

ಗುರುದಾಸ್‌ಪುರ್ ಉಪಚುನಾವಣೆ: ಬಿಜೆಪಿಗೆ ಮುಖಭಂಗ, ಕಾಂಗ್ರೆಸ್‌ಗೆ ಜಯ

ಚಂಡೀಗಢ್: ಗುರುದಾಸ್‌ಪುರ್ ಲೋಕಸಭೆಯ ಉಪಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗವಾಗಿದ್ದು ಕಾಂಗ್ರೆಸ್ ಪಕ್ಷ ...

news

ದೇವೇಗೌಡರ ನಂತ್ರ ಜೆಡಿಎಸ್ ಉಳಿಯೋಲ್ಲ: ಜಮೀರ್ ವ್ಯಂಗ್ಯ

ಕೋಲಾರ: ಜೆಡಿಎಸ್ ವರಿಷ್ಠ ದೇವೇಗೌಡರ ನಂತರ ಜೆಡಿಎಸ್ ಪಕ್ಷದ ಅಸ್ತಿತ್ವ ಉಳಿಯುವುದಿಲ್ಲ ಎಂದು ಜೆಡಿಎಸ್ ...

news

ಅಪಾರ್ಟ್ ಮೆಂಟ್ ನಲ್ಲಿ ವೇಶ್ಯವಾಟಿಕೆ: ಇಬ್ಬರು ಪಿಂಪ್ ಸೇರಿ ನಾಲ್ವರ ಬಂಧನ

ಮಂಗಳೂರು: ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಕರಂಗಲ್ಪಾಡಿಯ ಫ್ಲಾಟ್ ವೊಂದರಲ್ಲಿ ವೇಶ್ಯಾವಾಟಿಕೆ ...

Widgets Magazine