ಐಟಿ ದಾಳಿಗೆ ತಿರುಗೇಟು: ಬಿಎಸ್‌ವೈ-ಕರಂದ್ಲಾಜೆಗೆ ಬಂತು ಸಂಕಷ್ಟ?

ಬೆಂಗಳೂರು, ಗುರುವಾರ, 3 ಆಗಸ್ಟ್ 2017 (18:57 IST)

ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಮೇಲಿನ ಐಟಿ ದಾಳಿಗೆ ಪ್ರತಿಯಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಕೇಂದ್ರ ಸಚಿವ ಅನಂತ್ ಕುಮಾರ್‌ ವಿರುದ್ದದ ಪ್ರಕರಣಗಳಿಗೆ ಮರುಜೀವ ನೀಡಲು ಆದೇಶ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
 ಡಿಕೆಶಿ ಮೇಲಿನ ಐಟಿ ದಾಳಿಗೆ ತಿರುಗೇಟು ನೀಡಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದು, ಅವರ ವಿರುದ್ಧದ ಪ್ರಕರಣಗಳಿಗೆ ಮರುಜೀವ ನೀಡಲು ತೀರ್ಮಾನಿಸಲಾಗಿದೆ. ಬಿಜೆಪಿಯ 16 ನಾಯಕರ ವಿರುದ್ಧ ದೂರು ದಾಖಲಾಗಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.
 
ಯಡಿಯೂರಪ್ಪ, ಶೋಭಾ ಕರಂದ್ಲಾಜೆ ಸೇರಿದಂತೆ ಕೆಲ ಪ್ರಮುಖ ನಾಯಕರ ವಿರುದ್ಧ ಎಸಿಬಿ ಅಧಿಕಾರಿಗಳು ಕ್ರಮಕೈಗೊಳ್ಳುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.
 
ಕೇಂದ್ರ ಸಚಿವ ಅನಂತ್‌ಕುಮಾರ್ ವಿರುದ್ಧ ಕೂಡಾ ದೂರು ದಾಖಲಾಗಿದ್ದು, ಅವರ ವಿರುದ್ಧ ಕೂಡಾ ಎಸಿಬಿ ಛೂ ಬಿಡುವ ಸಾಧ್ಯತೆಗಳಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಡಿಕೆಶಿ ಮನೆಯಲ್ಲಿ ದಾಖಲೆಗಳು ಬಿಟ್ಟರೆ ಬೇರಾವುದೇ ಹಣ, ಒಡವೆ ಸಿಕ್ಕಿಲ್ಲ: ವರದಿ

33 ಗಂಟೆಗಳ ಬಳಿಕವೂ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರ ಮನೆ ಮೇಲೆ ಐಟಿ ದಾಳಿ ನಡೆಯುತ್ತಿದೆ. ಐಟಿ ...

news

ಪುತ್ರರ ಮೇಲಿನ ಐಟಿ ದಾಳಿಗೆ ಮೋದಿಯೇ ಕಾರಣ, ಅನುಭವಿಸ್ತಾನೆ: ಡಿಕೆಶಿ ತಾಯಿ ಗೌರಮ್ಮ ಆಕ್ರೋಶ

ಬೆಂಗಳೂರು: ಪುತ್ರ ಡಿ.ಕೆ.ಶಿವಕುಮಾರ್ ನಿವಾಸಗ ಮೇಲೆ ನಡೆದ ಐಟಿ ದಾಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯೇ ...

news

ಪ್ರಧಾನಿ ಮೋದಿ ಐಟಿ ಆಸ್ತ್ರಕ್ಕೆ ಸಿಎಂ ಸಿದ್ದರಾಮಯ್ಯ ಎಸಿಬಿ ಪ್ರತ್ಯಸ್ತ್ರ?

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆದಾಯ ತೆರಿಗೆ ಇಲಾಖೆ ದಾಳಿಯ ಅಸ್ತ್ರಕ್ಕೆ ಪ್ರತಿಯಾಗಿ ಸಿಎಂ ...

news

ಡಿಕೆಶಿಯ ವಿಧಾನಸೌಧದ ಕಚೇರಿ ಮೇಲೂ ದಾಳಿ..?

ನಿನ್ನೆ ಬೆಳಗ್ಗೆಯಿಂದ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರ ಮನೆ ಮೇಲೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ...

Widgets Magazine