Widgets Magazine
Widgets Magazine

ಡಿ.ಕೆ.ಶಿವಕುಮಾರಗೆ ಐಟಿ ಶಾಕ್- ಮೂರು ಎಫ್ಐಆರ್

ಬೆಂಗಳೂರು, ಗುರುವಾರ, 15 ಫೆಬ್ರವರಿ 2018 (21:30 IST)

Widgets Magazine

ಇಂಧನ ಸಚಿವ ಡಿ.ಕೆ.ಶಿವಕುಮಾರ ಅವರಿಗೆ ಐಟಿ ಇಲಾಖೆ ಶಾಕ್ ನೀಡಿದ್ದು, ಮೂರು ಎಫ್ಐಆರ್ ದಾಖಲು ಮಾಡಲಾಗಿದೆ.

ಆರ್ಥಿಕ ಅಪರಾಧ ನ್ಯಾಯಾಲಯದಲ್ಲಿ ಮೂರು ಪ್ರಕರಣಗಳನ್ನು ಐಟಿ ಇಲಾಖೆ ಅಧಿಕಾರಿಗಳು ದಾಖಲು ಮಾಡಿದ್ದಾರೆ.

ತೆರಿಗೆ ವಂಚನೆ ಮಾಡಿದ್ದಾರೆ. ಸಾಕ್ಷ್ಯ ಮುಚ್ಚಿಟ್ಟು ಸುಳ್ಳು ಮಾಹಿತಿ ನೀಡಿದ್ದಾರೆ ಹಾಗೂ ಸಾಕ್ಷ್ಯ ನಾಶ ಮಾಡಿದ್ದಾರೆ ಎಂದು ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲು ಮಾಡಲಾಗಿದೆ.

ಐಟಿ ಅಧಿಕಾರಿಗಳು ಪ್ರಕರಣ ದಾಖಲು ಮಾಡಿರುವುದರಿಂದ ಡಿ.ಕೆ.ಶಿವಕುಮಾರ್ ಅವರಿಗೆ ಬಂಧನ ಭೀತಿಯೂ ಶುರುವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಅಟೋ ಚಾಲಕನಿಗೆ ವಿಧಾನಪರಿಷತ್ ಸ್ಥಾನ: ಕುಮಾರಸ್ವಾಮಿ ಭರವಸೆ

ಬೆಂಗಳೂರು: ತಮ್ಮ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ವಿಧಾನ ಪರಿಷತ್‌ಗೆ ಆಟೋರಿಕ್ಷಾ ಅಥವಾ ಕ್ಯಾಬ್ ಡ್ರೈವರ್‌ ...

news

ಮ್ಯಾನ್‌ ಹೋಲ್‌‌ಗಿಳಿದ್ರೆ ಏಡ್ಸ್ ಬರುತ್ತೆ: ಬಿಜೆಪಿ ಶಾಸಕ

ಬೆಂಗಳೂರು: ಮ್ಯಾನ್‌ಹೋಲ್ ಸ್ವಚ್ಚಗೊಳಿಸುವವರಿಗೆ ಎಚ್‌ಐವಿ ಅಥವಾ ಏಡ್ಸ್ ಬರುತ್ತದೆ ಎಂದು ಬಿಜೆಪಿ ...

news

ಸ್ವಚ್ಚ ಭಾರತ: ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜಿಸಿದ ಕೇಂದ್ರ ಮಂತ್ರಿ

ಜೈಪುರ: ಪಿಂಕ್ ಸಿಟಿಯ ಗೋಡೆಯೊಂದರ ಮೇಲೆ ರಾಜಸ್ಥಾನದ ಆರೋಗ್ಯ ಸಚಿವ ಕಾಲಿಚರಣ್ ಸರಾಫ್ ಅವರು ಮೂತ್ರ ...

news

ಗಂಡಿನ ವೇಷ ಹಾಕಿ ಎರಡು ಮದುವೆ ಆದಳು..

ಮಹಿಳೆಯೊಬ್ಬಳು ಪುರುಷನ ವೇಷ ಧರಿಸಿ ವರದಕ್ಷಿಣೆಗಾಗಿ ಎರಡೆರಡು ಮದುವೆಯಾದ ಘಟನೆ ನೈನಿತಾಲ್ ಜಿಲ್ಲೆಯಲ್ಲಿ ...

Widgets Magazine Widgets Magazine Widgets Magazine