ಬೆಂಗಳೂರು : ಹೊರ ರಾಜ್ಯಗಳಿಂದ ಯುವತಿಯರನ್ನು ಕರೆತಂದು ಅಶ್ಲೀಲ ನೃತ್ಯ ಮಾಡಿಸಿ ಅಕ್ರಮವಾಗಿ ಡಿಸ್ಕೋಥೆಕ್ ನಡೆಸುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.