ಕೆರೆ ಡಿನೋಟಿಫೈ, ಇದೊಂದು ನಾಚಿಕೆಗೇಡಿನ ಸರಕಾರ: ಕುಮಾರಸ್ವಾಮಿ

ಬೆಂಗಳೂರು, ಬುಧವಾರ, 19 ಜುಲೈ 2017 (19:57 IST)

Widgets Magazine

ರಾಜ್ಯದಲ್ಲಿ ಒಣಗಿದ ಕೆರೆಗಳನ್ನು ಡಿನೋಟಿಫೈ ಮಾಡುವ ಸರಕಾರದ ನಿರ್ಧಾರ ನಾಚಿಕೆಗೇಡು ಎಂದು ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಗುಡುಗಿದ್ದಾರೆ.
 
ಹಿರಿಯ, ಅನುಭವಿ ನಾಯಕರಾದ ಸಚಿವ ಅವರಿಂದ ಇಂತಹ ನಿರ್ಧಾರ ನಾನು ನಿರೀಕ್ಷಿಸಿರಲಿಲ್ಲ. ಕೆರೆಗಳನ್ನು ಪುನರ್ಜಿವಗೊಳಿಸುವುದು ಬಿಟ್ಟು ಲೇಔಟ್‌ಗಳನ್ನಾಗಿ ಮಾಡಿದಲ್ಲಿ ಅನಾಹುತಕ್ಕೆ ದಾರಿ ಮಾಡಿಕೊಡುತ್ತದೆ ಎಂದು ತಿಳಿಸಿದ್ದಾರೆ.
 
ಕೆರೆಗಳನ್ನು ಲೇಔಟ್ ಮಾಡಬೇಕಾಗಿದ್ದಲ್ಲಿ ರಾಜಕಾಲುವೆ ಒತ್ತುವರಿ ಏಕೆ ತೆರುವುಗೊಳಿಸಬೇಕಿತ್ತು. ಸರಕಾರ ಕೆರೆಗಳನ್ನು ಉಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಿ ಎಂದು ಸಲಹೆ ನೀಡಿದ್ದಾರೆ.
 
ಒಣಗಿದ ಕೆರೆಗಳನ್ನು ಲೇಔಟ್‌ಗಳನ್ನು ಮಾಡಿ ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಲಾಭ ಮಾಡಿಕೊಂಡುವ ಹುನ್ನಾರವಾಗಿದೆ ಎಂದು ಕಿಡಿಕಾರಿದ್ದಾರೆ. 
 
ಲೇಔಟ್‌ಗಳನ್ನು ನಿರ್ಮಿಸಲು ಕೆರೆಗಳನ್ನು ನಾಶಪಡಿಸಲಾಗುತ್ತಿದೆ. ಕೆರೆ ಡಿನೋಟಿಫೈಗೆ ಜೆಡಿಎಸ್ ತೀವ್ರ ವಿರೋಧ ವ್ಯಕ್ತಪಡಿಸುತ್ತದೆ. ಒಂದು ವೇಳೆ ಸರಕಾರ ಡಿನೋಟಿಫೈಗೆ ಮುಂದುವರಿದಲ್ಲಿ ಹೋರಾಟ ಅನಿವಾರ್ಯವಾಗಲಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಪರಪ್ಪನ ಅಗ್ರಹಾರ ಗೋಲ್‌ಮಾಲ್‌ನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ: ಶೆಟ್ಟರ್

ಹುಬ್ಬಳ್ಳಿ: ಪರಪ್ಪನ ಅಗ್ರಹಾರ ಗೋಲ್‌ಮಾಲ್‌ನ್ನು ಸರಕಾರ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ವಿಧಾನಸಭೆಯ ...

news

ಬಿಎಸ್‌ವೈ ನನ್ನನ್ನು ಸಂಪರ್ಕಿಸಿಲ್ಲ: ಹೇಮಂತ್ ನಿಂಬಾಳ್ಕರ್

ಬೆಂಗಳೂರು: ಈಶ್ವರಪ್ಪ ಆಪ್ತ ಸಹಾಯಕ ವಿನಯ್ ಕಿಡ್ನಾಪ್ ಕೇಸ್‌ನಲ್ಲಿ ಸಂತೋಷ್ ಪಾತ್ರವಿಲ್ಲವೆಂದು ಬಿಜೆಪಿ ...

news

ಬೆತ್ತಲಾಗಿ ಓಡಾಡುತ್ತಿದ್ದ ಮಾಡೆಲ್ ಬಂಧನ.. ಟವಲ್ ಕೊಟ್ಟ ಪೊಲೀಸಪ್ಪನಿಗೇ ಬಿತ್ತು ಗೂಸಾ

ಮಾಡೆಲ್ ಒಬ್ಬಳು ಸಂಪೂರ್ಣ ಬೆತ್ತಲಾಗಿ ಹೋಟೆಲ್`ನಲ್ಲಿ ರಂಪಾಟ ಮಾಡಿದ್ದಲ್ಲದೆ ಟವಲ್ ಕೊಡಲು ಬಂದ ಪೊಲೀಸರಿಗೇ ...

news

ಪಾಕ್‌ ಬೆಂಬಲದೊಂದಿಗೆ ಭಾರತದ ಮೇಲೆ ದಾಳಿಗೆ ಚೀನಾ ಸಜ್ಜು: ಮುಲಾಯಂ

ನವದೆಹಲಿ: ಪಾಕಿಸ್ತಾನದ ಬೆಂಬಲದೊಂದಿಗೆ ಚೀನಾ ಭಾರತದ ಮೇಲೆ ಸೇನಾ ದಾಳಿ ನಡೆಸಲು ಸಜ್ಜಾಗಿದೆ. ಟಿಬೆಟ್ ವಿಷಯದ ...

Widgets Magazine