Widgets Magazine
Widgets Magazine

ಮಹದಾಯಿ ವಿವಾದದ ಬಗ್ಗೆ ಗೋವಾ ಸಿಎಂ ಜೊತೆ ಚರ್ಚಿಸಿದ್ದೇನೆ: ಶೆಟ್ಟರ್

ಬೆಂಗಳೂರು, ಭಾನುವಾರ, 24 ಸೆಪ್ಟಂಬರ್ 2017 (14:46 IST)

Widgets Magazine

ಮಹದಾಯಿ ನದಿ ನೀರು ವಿವಾದದ ಬಗ್ಗೆ ದೂರವಾಣಿ ಮೂಲಕ ಗೋವಾ ಸಿಎಂ ಮನೋಹರ್ ಪರಿಕ್ಕರ್ ಜೊತೆ ಮಾತುಕತೆ ನಡೆಸಿರುವುದಾಗಿ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.


ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೂರವಾಣಿ ಮೂಲಕ ಸುತ್ತಿನ ಮಾತುಕತೆ ನಡೆಸಿದ್ದೇನೆ. ಸಕಾರಾತ್ಮಕ ಪ್ರತಿಕ್ರಿಯೇ ಬಂದಿದೆ. ಮಾತುಕತೆಗೆ 2-3 ದಿನಗಳಲ್ಲಿ ದಿನಾಂಕ ನಿದಗದಿ ಮಾಡಲಾಗುತ್ತದೆ. ವಿವಾದದ ಬಗ್ಗೆ ಸಮಾಲೋಚನೆ ನಡೆಸಿ syಬಳಿಕ ಬಿಜೆಪಿ ನಿಯೋಗ ಕೊಂಡೊಯ್ಯುವುದಾಗಿ ಶೆಟ್ಟರ್ ಹೇಳಿದ್ದಾರೆ.

ಇದೇವೇಳೆ, ನೀರಾವರಿ 60 ಸಾವಿರ ಕೋಟಿ ರೂ. ಕೊಟ್ಟಿದ್ದೇವೆ ಎಂದಿರುವ ಸಿಎಂ ವಿರುದ್ಧ ವಾಗ್ದಾಳಿ ನಡೆಸಿರುವ ಶೇಟ್ಟರ್, ಈ ಬಗ್ಗೆ ಬಹಿರಂಗ ಚರ್ಚೆಗೆ ಬರುವಂತೆ ಸವಾಲು ಹಾಕಿದ್ದಾರೆ. ಕಾಂಗ್ರೆಸ್`ನ ಮನೆಮನೆಗೆ ಕಾಂಗ್ರೆಸ್  ಕಾರ್ಯಕ್ರಮದ ಬಗ್ಗೆ ವ್ಯಂಗ್ಯವಾಡಿದ ಅವರು, ಕಾಂಗ್ರೆಸ್`ನವರು ಮುಂದಿನ ಚುನಾವಣೆಯಲ್ಲಿ ಅವರವರ ಮನೆಗೆ ಹೋಗುತ್ತಾರೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಕಾಂಗ್ರೆಸ್`ಗೆ ಬಿಬಿಎಂಪಿ ಮೇಯರ್ ಸ್ಥಾನ ಬಿಟ್ಟುಕೊಟ್ಟಿದ್ದೇವೆ: ದೇವೇಗೌಡ

ಬಿಬಿಎಂಪಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮುಂದುವರೆಯಲಿದ್ದು, ಕಾಂಗ್ರೆಸ್`ಗೆ ಮೇಯರ್ ಸ್ಥಾನ ...

news

`ಯಡಿಯೂರಪ್ಪ ಎಲ್ಲೇ ಸ್ಪರ್ಧಿಸಿದರೂ ಅವರ ವಿರುದ್ಧ ಸ್ಪರ್ಧಿಸುತ್ತೇನೆ’

ಮಾಜಿ ಸಿಎಂ ಯಡಿಯೂರಪ್ಪ ಉತ್ತರ ಕರ್ನಾಟಕದ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಅವರ ವಿರುದ್ಧ ಸ್ಪರ್ಧಿಸಲು ...

news

ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಬೃಹತ್ ಸಮಾವೇಶ

ಲಿಂಗಾಯತ ಪ್ರತ್ಯೇಕ ಧರ್ಮದ ಪರ-ವಿರೋಧದ ಮಧ್ಯೆಯೇ ಇವತ್ತು ಕಲಬುರಗಿಯಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ...

news

ದೇವಿ ದುರ್ಗೆಯನ್ನೇ ‘ಸೂಳೆ’ ಎಂದ ಪ್ರೊಫೆಸರ್!

ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ ಸಹಾಯಕ ಪ್ರೊಫೆಸರ್ ಒಬ್ಬರು ಹಿಂದೂ ಧರ್ಮೀಯರು ಬಹುವಾಗಿ ಆರಾಧಿಸುವ ...

Widgets Magazine Widgets Magazine Widgets Magazine