ಕನ್ನಡಿಗರ ನಿವಾಸ ನೆಲಸಮ: ಗೋವಾ ಸಿಎಂಗೆ ಪತ್ರ ಬರೆದ ಜಗದೀಶ್ ಶೆಟ್ಟರ್

ಬೆಂಗಳೂರು, ಶನಿವಾರ, 30 ಸೆಪ್ಟಂಬರ್ 2017 (12:00 IST)

ಬೆಂಗಳೂರು: ಗೋವಾದ ಬೈನಾ ಬೀಚ್ ಬಳಿಯ ಕನ್ನಡಿಗರ ಮನೆಗಳನ್ನು ನೆಲಸಮ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಗೋವಾ ಸಿಎಂ ಮನೋಹರ್ ಪರಿಕ್ಕರ್ ಗೆ ಪತ್ರ ಬರೆದಿದ್ದಾರೆ.


 
ಇಲ್ಲಿನ ಕನ್ನಡಿಗರು 40 ವರ್ಷಕ್ಕಿಂತಲೂ ಅಧಿಕ ಕಾಲದಿಂದ ಇಲ್ಲಿ ನೆಲೆಸಿದ್ದಾರೆ. ಇಲ್ಲಿ ಇವರ ನಿವಾಸಗಳನ್ನು ನೆಲಸಮ ಮಾಡಿದ್ದರಿಂದ ಉತ್ತರ ಕರ್ನಾಟಕದ ಹಲವು ಕುಟುಂಬಗಳಿಗೆ ತೊಂದರೆಯಾಗಿದೆ.
 
ಹೀಗಾಗಿ ಮಾನವೀಯ ನೆಲೆಯಲ್ಲಿ ಇಲ್ಲಿನ ಕನ್ನಡಿಗರ ವಸತಿ ನಿಲಯಗಳನ್ನು ಕೆಡವುವ ಕೆಲಸ ನಿಲ್ಲಿಸಿ ಅವರಿಗೆ ರಕ್ಷಣೆ ಕೊಡಿ ಎಂದು ಮನವಿ ಮಾಡುವುದಾಗಿ ಅವರು ಪತ್ರದಲ್ಲಿ ಬರೆದಿದ್ದಾರೆ. ಗೋವಾದ ಬಿಜೆಪಿ ಸರ್ಕಾರ ರಾಜ್ಯದ ಬಿಜೆಪಿ ನಾಯಕರ ಮಾತಿಗೆ ಬೆಲೆ ಕೊಡುತ್ತಾ ಕಾದು ನೋಡಬೇಕು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  
ಕನ್ನಡಿಗರು ಗೋವಾ ಬೈನಾ ಬೀಚ್ ಜಗದೀಶ್ ಶೆಟ್ಟರ್ ಸಿಎಂ ಮನೋಹರ ಪರಿಕ್ಕರ್ Kannadiga Goa Baina Beach Jagadeesh Shetter Cm Manohar Parikkar

ಸುದ್ದಿಗಳು

news

ಮುಂಬೈ ಕಾಲ್ತುಳಿತದಲ್ಲಿ ದ.ಕನ್ನಡ ಜಿಲ್ಲೆಯ ಇಬ್ಬರ ಸಾವು

ಮುಂಬೈ: ಮುಂಬೈಯ ಪರೇಲ್ ಎಲ್ಫಿಲ್ಟನ್ ರೈಲ್ವೇ ನಿಲ್ದಾಣದ ಮೇಲ್ಸೇತುವೆಯಲ್ಲಿ ಉಂಟಾದ ನೂಕುನುಗ್ಗಲಿನಲ್ಲಿ ...

news

‘ಗೋ ರಕ್ಷಣೆಗಾಗಿ ಎಷ್ಟೋ ಮುಸ್ಲಿಮರು ಪ್ರಾಣ ತ್ಯಾಗ ಮಾಡಿದ್ದಾರೆ’

ನವದೆಹಲಿ: ಗೋ ರಕ್ಷಣೆ ಹೆಸರಲ್ಲಿ ನಡೆಯುವ ಹಿಂಸಾಚಾರಗಳಿಂದ ಎಷ್ಟೋ ಮುಸ್ಲಿಮರು ಪ್ರಾಣ ತ್ಯಾಗ ಮಾಡಿದ್ದಾರೆ ...

news

ಜಯಲಲಿತಾ ಸಾವಿನ ಬಗ್ಗೆ ಸಿಎಂ, ಡಿಸಿಎಂ ಮೌನವೇಕೆ?!

ಚೆನ್ನೈ: ಜಯಲಲಿತಾ ಸಾವಿನ ಕುರಿತಾದ ರಹಸ್ಯದ ತನಿಖೆ ನಡೆಸಬೇಕೆಂದು ಒತ್ತಾಯಿಸುತ್ತಿದ್ದ ಒ ಪನೀರ್ ಸೆಲ್ವಂ ಉಪ ...

news

ಏಷ್ಯಾಕ್ಕೆ ಬಂದರೂ ಭಾರತಕ್ಕೆ ಬರಲ್ಲ ಅಮೆರಿಕಾ ಅಧ್ಯಕ್ಷ

ನವದೆಹಲಿ: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಏಷ್ಯಾ ಫೆಸಿಫಿಕ್ ರಾಷ್ಟ್ರಗಳಿಗೆ ಐದು ದಿನಗಳ ಪ್ರವಾಸ ...

Widgets Magazine
Widgets Magazine