ಮಾಜಿ ಪ್ರಧಾನಿಗೆ ಜಗದೀಶ್ ಶೆಟ್ಟರ್ ತಿರುಗೇಟು

ಸೋಮವಾರ, 16 ಜುಲೈ 2018 (17:19 IST)


 
ಹುಬ್ಬಳ್ಳಿಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ಉತ್ತರ ಕರ್ನಾಟಕಕ್ಕೆ ಈವರೆಗೂ ಬಿಡುಗಡೆಯಾದ ಅನುದಾನದ ಬಗ್ಗೆ ನಾಳೆಯೇ ಶ್ವೇತಪತ್ರವನ್ನ ಹೊರಡಿಸಲಿ. ಶ್ವೇತಪತ್ರ ಹೊರಡಿಸಿದ್ದೇ ಆದಲ್ಲಿ ಎಲ್ಲವೂ ಹೊರಬೀಳಲಿದೆ. ರಾಜ್ಯದಲ್ಲಿ ರಚನೆಯಾಗಿರುವ 50 ತಾಲೂಕುಗಳಿಗೆ ಶೀಘ್ರವೇ  5 ಕೋಟಿ ಮೀಸಲಿಡಲಿ. ಮಹದಾಯಿ ಬಗ್ಗೆ ಮಾತನಾಡುವವರು  ಭೂಮಿಪೂಜೆ ಮಾಡಿದಾಗ ಯಾಕೆ ಆಗಮಿಸಲಿಲ್ಲ? ಎಂದು ಪ್ರಶ್ನಿಸಿದರು.
 
ಹಾಸನ ಮಂಡ್ಯ ಮೈಸೂರು ಭಾಗಕ್ಕೆ ಮಾತ್ರ ಬಜೆಟ್ ಮಂಡನೆಗೆ ಹಣ ತೆಗೆದುಕೊಂಡು ಹೋದಂತಾಗಿದೆ ಎಂದ ಅವರು, ಉತ್ತರ ಕರ್ನಾಟಕದ ಬಗ್ಗೆ ಸಿಎಂ ಕುಮಾರಸ್ವಾಮಿ ಅವರಿಗೆ ಕಾಳಜಿ ಇದ್ರೆ ಕಳಸಾ- ಬಂಡೂರಿ ವಿಚಾರವಾಗಿ ಏಕೆ ಮೌನ ಮುರಿಯುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
 


ರಾಜ್ಯ ಸರಕಾರದ ವಿರುದ್ಧ ರೇಷ್ಮೆ ಬೆಳೆಗಾರರ ಪ್ರತಿಭಟನೆ

ರೇಷ್ಮೆ ಗೂಡಿನ ದರ ಕಡಿಮೆಯಾಗಿದ್ದಕ್ಕೆ ರೇಷ್ಮೆ ಬೆಳೆಗಾರರು ಪ್ರತಿಭಟನೆ ಹಾದಿ ತುಳಿದಿದ್ದಾರೆ.

ಪೌರ ಕಾರ್ಮಿಕರು ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದಾರೆಂದ ಅಧ್ಯಕ್ಷ

ಆ ಮಹಾನಗರ ಪಾಲಿಕೆಯಲ್ಲಿ ನಕಲಿ ಪೌರ ಕಾರ್ಮಿಕರು ತುಂಬಿದ್ದಾರೆಂದು ಜಿಲ್ಲಾ ಪರಿಶಿಷ್ಟ ಜಾತಿ/ ಪರಿಶಿಷ್ಟ ...

ಸಂಚಾರ ನಿಯಂತ್ರಕ ಪೊಲೀಸರಿಗೆ ಒಪ್ಪಿಸಿದ್ದಾದರೂ ಏನು ಗೊತ್ತಾ?

ರಸ್ತೆಯಲ್ಲಿ ನೋಟ್ ಸಿಕ್ಕರೆ ಹಿಂದೆ ಮುಂದೆ ನೋಡದೇ ಎತ್ತಿಟ್ಟುಕೊಳ್ಳುವವರೇ ಬಹಳ ಜನ. ಇನ್ನು ಬಂಗಾರ ...

ಇದು ಇಂದಿರಾ ಕ್ಯಾಂಟಿನ್ ಅಲ್ಲ: ಅಮ್ಮ ಕ್ಯಾಂಟಿನ್

ಅಲ್ಲಿ ಹತ್ತು ರೂಪಾಯಿಗೆ ಬೆಳಗಿನ ಉಪಹಾರ, ಮದ್ಯಾಹ್ನದ ಊಟ ಸಿಗುತ್ತೆ. ಅಯ್ಯೋ ನೀವು ಇಂದಿರಾ ಕ್ಯಾಂಟಿನ್ ...