Widgets Magazine
Widgets Magazine

ಸಿಎಂ 12 ಬಾರಿ ಬಜೆಟ್ ಮಂಡಿಸಿದ್ರೂ, ಆರ್ಥಿಕ ನಿರ್ವಹಣೆಯಲ್ಲಿ ವಿಫಲ: ಶೆಟ್ಟರ್ ಆರೋಪ

ಬೆಂಗಳೂರು, ಸೋಮವಾರ, 20 ಮಾರ್ಚ್ 2017 (13:16 IST)

Widgets Magazine

12 ಬಾರಿ ವಿತ್ತ ಸಚಿವರಾಗಿ ಬಜೆಟ್ ಮಂಡಿಸಿದ ಅವರೇ ಆರ್ಥಿಕ ನಿರ್ವಹಣೆಯಲ್ಲಿ ಎಡವಿದ್ದಾರೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
 
ಬಜೆಟ್ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ದುರಾಡಳಿತದಿಂದ ರಾಜ್ಯದ ಖಜಾನೆ ಸಾಲದ ಹೊರೆಯಿಂದ ತತ್ತರಿಸುತ್ತಿದೆ ಎಂದು ಕಿಡಿಕಾರಿದರು. 
 
ಸಿಎಂ ಸಿದ್ದರಾಮಯ್ಯ ಅವರೇ ಹೆಚ್ಚು ಸಾಲ ಮಾಡಿ ಆರ್ಥಿಕ ನಿರ್ವಹಣೆಯಲ್ಲಿ ವಿಫಲವಾಗಿದ್ದಾರೆ. ರಾಜ್ಯದ ಬೊಕ್ಕಸಕ್ಕೆ ಸಾಲದ ಹೊರೆಯಾಗಿಸಿದ್ದಾರೆ. ದೇಶದಲ್ಲಿ ಜಿಡಿಪಿ ದರ ಹೆಚ್ಚಾಗುತ್ತಿದ್ದರೆ, ರಾಜ್ಯದಲ್ಲಿ ಜಿಡಿಪಿ ದರದಲ್ಲಿ ಕುಸಿತವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ರೈತರ ಸಾಲ ಮನ್ನಾ ಮಾಡುವ ನಿರೀಕ್ಷೆ ಹುಸಿಯಾಗಿದೆ. ಈ ವರ್ಷವೇ 37 ಸಾವಿರ ಕೋಟಿ ಋುಣಭಾರ ಹೊರಿಸಲಾಗಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ನಮ್ಮ ಕ್ಯಾಂಟಿನ್ ಬದಲಿಗೆ ಇಂದಿರಮ್ಮ ಕ್ಯಾಂಟಿನ್‌ ಹೆಸರಿಡಿ: ಕಾಂಗ್ರೆಸ್ ಸಹಿ ಸಂಗ್ರಹ

ಬೆಂಗಳೂರು: ರಾಜ್ಯ ಸರಕಾರ ಆರಂಭಿಸುತ್ತಿರುವ ನಮ್ಮ ಕ್ಯಾಂಟಿನ್‌ಗಳಿಗೆ ಇಂದಿರಮ್ಮ ಕ್ಯಾಂಟಿನ್ ಎಂದು ...

news

ಸ್ಪೀಕರ್ ಸ್ಥಾನ ಪವಿತ್ರವಾದುದ್ದು, ಆರೋಪಗಳು ಬರಬಾರದು: ಸಚಿವ ರಮೇಶ್ ಕುಮಾರ್

ಬೆಂಗಳೂರು: ಸ್ಪೀಕರ್ ಸ್ಥಾನ ಪವಿತ್ರವಾಗಿರುವುದರಿಂದ ಅವರ ವಿರುದ್ಧ ಯಾವುದೇ ಆರೋಪಗಳು ಬರಬಾರದು ಎಂದು ...

news

ರೈತರ ಹಣ ಬಿಡುಗಡೆ: ಕಾಂಗ್ರೆಸ್, ಬಿಜೆಪಿ ನಾಯಕರ ಮಧ್ಯೆ ಚಕಮಕಿ

ಬೆಂಗಳೂರು: ಕೇಂದ್ರ ಸರಕಾರ ರಾಜ್ಯದ ರೈತರಿಗಾಗಿ 580 ಕೋಟಿ ರೂಪಾಯಿ ನೀಡಿದ್ದರೂ ರಾಜ್ಯ ಸರಕಾರ ಹಣ ಬಿಡುಗಡೆ ...

news

ಪಾಕಿಸ್ತಾನದಲ್ಲಿ ನಾಪತ್ತೆಯಾಗಿದ್ದ ಇಬ್ಬರು ಮೌಲ್ವಿಗಳು ಭಾರತಕ್ಕೆ ವಾಪಸ್

ದೆಹಲಿಯ ಹಜರರತ್ ನಿಜಾಮುದ್ದೀನ್ ದರ್ಗಾದ ಮುಖ್ಯಸ್ಥ ಸೇರಿದಂತೆ ಪಾಕಿಸ್ತಾನಕ್ಕೆ ತೆರಳಿ ನಾಪತ್ತೆಯಾಗಿದ್ದ ...

Widgets Magazine Widgets Magazine Widgets Magazine