ರೈತರ ಸಾಲ ಮನ್ನಾ ನಿರೀಕ್ಷೆ ಹುಸಿಯಾಗಿದೆ: ಶೆಟ್ಟರ್

ಬೆಂಗಳೂರು, ಬುಧವಾರ, 15 ಮಾರ್ಚ್ 2017 (15:13 IST)

Widgets Magazine

ಬಜೆಟ್‌ ರೈತರ ಸಾಲ ಮನ್ನಾ ಮಾಡಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ರೈತರ ಸಾಲ ಮನ್ನಾ ನಿರೀಕ್ಷೆ ಹುಸಿಯಾಗಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಹೈದ್ರಾಬಾದ್ ಕರ್ನಾಟಕ ಅಭಿವೃದ್ಧಿಗೆ ಮತ್ತಷ್ಟು ಹೆಚ್ಚಿನ ಹಣ ಮೀಸಲಿಡಬೇಕಾಗಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.
 
ಉತ್ತರ ಕರ್ನಾಟಕ ಭಾಗಕ್ಕೆ ಇನ್ನಷ್ಟು ಹೊಸ ಯೋಜನೆಗಳನ್ನು ಘೋಷಿಸಬೇಕಾಗಿತ್ತು. ಬಜೆಟ್‌ನಲ್ಲಿ ಹೈದ್ರಾಬಾದ್ ಕರ್ನಾಟಕ ಭಾಗಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ನೋಟ್ ಬ್ಯಾನ್‌ ರಾಜ್ಯದ ಆರ್ಥಿಕತೆಗೆ ಮಾರವಾಗಿದೆ ಎಂದು ಆರೋಪಿಸಿದ್ದ ಸಿಎಂ ಸಿದ್ದರಾಮಯ್ಯ, ತಮ್ಮ ಬಜೆಟ್‌ನಲ್ಲಿ ನೋಟ್‌ಬ್ಯಾನ್‌ನಿಂದ ಆದ ನಷ್ಟ ಬಗ್ಗೆ ವಿವರಣೆ ನೀಡಿಲ್ಲ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

49 ನೂತನ ತಾಲೂಕುಗಳ ಪಟ್ಟಿ ಇಲ್ಲಿದೆ ನೋಡಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ಬಜೆಟ್‌ನಲ್ಲಿ ರಾಜ್ಯದ 21 ಜಿಲ್ಲೆಗಳಲ್ಲಿ 49 ಹೊಸ ...

news

1ನೇ ತರಗತಿಯಿಂದಲೇ ಇಂಗ್ಲೀಷ್ ಪಠ್ಯ, ಮೆಡಿಕಲ್, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್

ಚುನಾವಣೆ ದೃಷ್ಟಿಯಿಂದ ಸಿಎಂ ಸಿದ್ದರಾಮಯ್ಯ ಜನಪ್ರಿಯ ಬಜೆಟ್ ಮಂಡಿಸಿದ್ದಾರೆ. ಬಜೆಟ್`ನಲ್ಲಿ ಶಿಕ್ಷಣ ಮತ್ತು ...

news

ಬಜೆಟ್ 2017: ಕೃಷಿಕರಿಗೆ ಸಿದ್ಧರಾಮಯ್ಯ ಕೊಡುಗೆ

ಬೆಂಗಳೂರು: ರೈತರ ಸಾಲ ಮನ್ನಾ ಮಾಡುವ ಯೋಜನೆ ಕೈ ಬಿಟ್ಟಿರುವ ಸಿದ್ಧರಾಮಯ್ಯ ಬೇರೇ ರೀತಿಯಲ್ಲಿ ರೈತರನ್ನು ...

news

ಬಜೆಟ್ 2017: ಸಾಲ ಕೊಡ್ತಾರೆ, ಆದರೆ ಮನ್ನಾ ಮಾಡಲ್ಲ!

ಬೆಂಗಳೂರು: ಸರ್ಕಾರ ರೈತರಿಗೆ ಸಾಲ ಬೇಕಾದಷ್ಟು ಕೊಡುತ್ತದೆ. ಆದರೆ ಸಾಲ ಮನ್ನಾ ಮಾಡುವ ಯೋಜನೆ ಯಾವುದನ್ನೂ ...

Widgets Magazine