ಸಿಎಂ ಸಿದ್ದರಾಮಯ್ಯಗೆ ವಿನಾಶಕಾಲೇ ವಿಪರೀತ ಬುದ್ದಿ: ಶೆಟ್ಟರ್

ಬೆಂಗಳೂರು, ಗುರುವಾರ, 5 ಅಕ್ಟೋಬರ್ 2017 (16:34 IST)

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧಿಗಳನ್ನು ಹಣಿಯಲು ಭ್ರಷ್ಟಾಚಾರ ನಿಗ್ರಹ ದಳ ಸ್ಥಾಪಿಸಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ವಿನಾಶಕಾಲೇ ವಿಪರೀತ ಬುದ್ದಿ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರ ನಿಗ್ರಹ ದಳ ಭ್ರಷ್ಟರ ವಿರುದ್ಧ ತನಿಖೆ ನಡೆಸುವುದಿಲ್ಲ. ಭ್ರಷ್ಟರ ರಕ್ಷಣೆಗಾಗಿ ನಿಂತಿದೆ ಎಂದು ಕಿಡಿಕಾರಿದ್ದಾರೆ.
 
ಸಿಎಂ ಸಿದ್ದರಾಮಯ್ಯಗೆ ಅಧಿಕಾರ ಕಳೆದುಕೊಳ್ಳುವ ಭೀತಿ ಕಾಡುತ್ತಿದೆ. ಆದ್ದರಿಂದಲೇ ಎಸಿಬಿ ಅಧಿಕಾರಿಗಳನ್ನು ಉಪಯೋಗಿಸಿಕೊಂಡು ಐಟಿ ಅಧಿಕಾರಿಗಳ ಮೇಲೆ ದಾಳಿ ನಡೆಸಲು ಸಿದ್ದತೆ ನಡೆಸುತ್ತಿದ್ದಾರೆ ಎಂದು ಗುಡುಗಿದರು.
 
ಎಸಿಬಿ ಸಂಸ್ಥೆ ಕೃಪಾಪೋಷಿತ ಸಂಸ್ಥೆ. ಕೇವಲ ವಿರೋಧಿಗಳನ್ನು ಹಣಿಯಲು ಎಸಿಬಿ ಬಳಕೆ ಮಾಡಿಕೊಡಲಾಗುತ್ತದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಸಿಎಂ ಸಿದ್ದರಾಮಯ್ಯ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಬಿಜೆಪಿ Congress Bjp Cm Siddaramaiah Jagadish Shetter

ಸುದ್ದಿಗಳು

news

ಐಟಿ ಅಧಿಕಾರಿಗಳ ಮುಂದೆ ಹಾಜರಾದ ಸಚಿವ ಡಿಕೆಶಿ

ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಮುಂದೆ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಇಂದು ...

news

2018ರಲ್ಲಿ ವಿಧಾನಸಭೆ, ಲೋಕಸಭೆಗೆ ಒಂದೇ ಬಾರಿ ಚುನಾವಣೆ: ಚುನಾವಣೆ ಆಯೋಗ

ನವದೆಹಲಿ: ಮುಂದಿನ ವರ್ಷದಲ್ಲಿ ನಡೆಯಲಿರುವ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳನ್ನು ಒಂದೇ ಬಾರಿಗೆ ...

news

ಮನೆಕೆಲಸದಾಕೆಯ ಮೇಲೆ ಅತ್ಯಾಚಾರವೆಸಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಚಿತ್ರನಿರ್ಮಾಪಕ ಅರೆಸ್ಟ್

ನೋಯ್ಡಾ: ಮನೆಕೆಲಸದಾಕೆಯ ಮೇಲೆ ಅತ್ಯಾಚಾರವೆಸಗಿ, ಅತ್ಯಾಚಾರವೆಸಗುತ್ತಿರುವ ದೃಶ್ಯಗಳ ಅಶ್ಲೀಲ ವಿಡಿಯೋ ಮಾಡಿ ...

news

ಚಾಮರಾಜಪೇಟೆಯಲ್ಲಿ ಡಬ್ಬಾ ಹೊರುತ್ತಿದ್ದವ ಜಮೀರ್ ಅಹಮ್ಮದ್: ಎಚ್ ಡಿ ರೇವಣ್ಣ

ಬೆಂಗಳೂರು: ಜೆಡಿಎಸ್ ನಿಂದ ಉಚ್ಚಾಟನೆಗೊಂಡು ಕಾಂಗ್ರೆಸ್ ಸೇರಲು ಹೊರಟಿರುವ ಶಾಸಕ ಜಮೀರ್ ಅಹಮ್ಮದ್ ವಿರುದ್ಧ ...

Widgets Magazine