ಮೂರು ತಿಂಗಳು ಮೊದಲೇ ಕಣಕ್ಕಿಳಿದಿದ್ದರೆ ಕತೆನೇ ಬೇರೆ ಆಗ್ತಿತ್ತು ಅಂದ ಜಗ್ಗೇಶ್

ಬೆಂಗಳೂರು, ಬುಧವಾರ, 16 ಮೇ 2018 (09:03 IST)

ಬೆಂಗಳೂರು: ಯಶವಂತಪುರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಜಗ್ಗೇಶ್ ಸೋತು ಸುಣ್ಣವಾಗಿದ್ದಾರೆ. ಈಗ ತಮ್ಮ ಸೋಲಿನ ವಿಶ್ಲೇಷಣೆ ಮಾಡಿಕೊಂಡಿದ್ದಾರೆ.
 
ತಾವು ಸೋತ ಸುದ್ದಿ ಕೇಳಿದ ತಕ್ಷಣ ನಾನು 15 ದಿನದ ಅಭ್ಯರ್ಥಿ ಎನ್ನುವ ಮೂಲಕ ಕಡೇ ಕ್ಷಣದಲ್ಲಿ ತನಗೆ ಪ್ರಚಾರ ಮಾಡಲು ಸಾಕಷ್ಟು ಅವಕಾಶ ಸಿಗಲಿಲ್ಲ ಎಂಬುದನ್ನು ಜಗ್ಗೇಶ್ ಹೇಳಿಕೊಂಡಿದ್ದರು.
 
ಮತ್ತೆ ಟ್ವೀಟ್ ಮಾಡಿದ ಜಗ್ಗೇಶ್ ‘ಹಣ ಹೆಂಡ ಹಂಚದೆ ಕಲಾವಿದನೆಂಬ ಪ್ರೀತಿಯಿಂದ ಜನ ನನಗೆ ನೀಡಿದ ವೋಟ್. ನನ್ನ ಅಭಿಮಾನ ಗೆದ್ದಿದೆ. 3 ತಿಂಗಳ ಹಿಂದೆ ಅಖಾಡಕ್ಕೆ ಇಳಿದಿದ್ದರೆ ಚಿತ್ರಣವೇ ಬೇರೆ ಆಗ್ತಿತ್ತು.ಆದರೂ ಹೆಮ್ಮೆಯಿದೆ’ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಹಿಂಬಾಗಿಲ ಮೂಲಕ ಅಧಿಕಾರ ಪಡೆಯಲು ಕಾಂಗ್ರೆಸ್ ಯತ್ನ: ಮೋದಿ, ಶಾ ಟೀಕೆ

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ನವದೆಹಲಿಯ ಬಿಜೆಪಿ ಮುಖ್ಯ ಕಚೇರಿಯಲ್ಲಿ ಮಾತನಾಡಿದ ...

news

ಅಂದು ಅಪ್ಪನಾಣೆ ಆಗಲ್ಲ ಎಂದ ಸಿದ್ದರಾಮಯ್ಯ ಬಾಯಲ್ಲೇ ಇಂದು ಕುಮಾರಸ್ವಾಮಿ ಸಿಎಂ ಎಂಬ ಮಾತು!

ಬೆಂಗಳೂರು: ಜೆಡಿಎಸ್ ಜತೆ ಸೇರಿಕೊಂಡು ಸರ್ಕಾರ ರಚಿಸಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಇಂದು ಶಾಸಕಾಂಗ ...

news

ಬಿಜೆಪಿ ಅತಿ ಹೆಚ್ಚು ಸ್ಥಾನ ಗಳಿಸಲು ಮತ ನೀಡಿದ ಕರ್ನಾಟಕದ ಜನತೆಗೆ ಧನ್ಯವಾದಗಳು – ಅಮಿತ್ ಶಾ

ನವದಿಲ್ಲಿ : ರಾಜ್ಯ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಇದರಲ್ಲಿ ಬಿಜೆಪಿ ಬಹುಮತ ಪಡೆಯದಿದ್ದರೂ, ಅತಿ ...

news

ಟ್ವೀಟರ್ ನಲ್ಲಿ ತಮ್ಮ ಸೋಲಿಗೆ ಕಾರಣ ತಿಳಿಸಿದ ನಟ ಜಗ್ಗೇಶ್

ಬೆಂಗಳೂರು : ಈ ಬಾರಿ ಚುನಾವಣೆಯಲ್ಲಿ ಯಶವಂತಪುರ ವಿಧಾನಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ...

Widgets Magazine