ರಮ್ಯಾ ಟ್ವೀಟ್ ಗೆ ಶಾಸಕ ಜಮೀರ್ ಅಹಮದ್ ಅಸಮಾಧಾನ!

ಬೆಂಗಳೂರು, ಸೋಮವಾರ, 5 ಫೆಬ್ರವರಿ 2018 (12:56 IST)

ಬೆಂಗಳೂರು : ಬಿಜೆಪಿ ಪರಿವರ್ತನಾ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರ  ಹೇಳಿಕೆಗಳನ್ನು ಮಾಜಿ ಸಂಸದೆ ರಮ್ಯಾ ಅವರು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಕ್ಕೆ ಶಾಸಕ ಜಮೀರ್ ಅಹಮದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


‘ಪ್ರಧಾನ ಮಂತ್ರಿಗಳಿಗೆ ಯಾರೇ ಆದರೂ ಕೊಡಬೇಕು. ಈ ರೀತಿ ಮಾತನಾಡಬಾರದು’ ಅಂತ ರಮ್ಯಾ ಟ್ವೀಟ್ ಗೆ ಶಾಸಕ ಜಮೀರ್ ಅಹಮದ್ ಅವರು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.


ಮೋದಿ ಕೇವಲ ಭಾಷಣ ಮಾಡಿ ಹೋಗಿದ್ದಾರೆ. ಮಹದಾಯಿ ಬಗ್ಗೆ ಒಂದೇ ಒಂದು ಮಾತನಾಡಿಲ್ಲ. ಯಾರ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದಾರೆ ಗೊತ್ತಿಲ್ಲ. ಯಡಿಯೂರಪ್ಪ ಅವರನ್ನ ಪಕ್ಕದಲ್ಲಿ ಕೂರಿಸಿಕೊಂಡು ಮೋದಿ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದಾರೆ. ಭ್ರಷ್ಟಾಚಾರ ಮಾಡಿ ಯಡಿಯೂರಪ್ಪ ಜೈಲಿಗೆ ಹೋಗಿ ಬಂದವರು. ನಮ್ಮ ಸಿಎಂ ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಆದ್ರೆ ಮೋದಿ ಮಾಡಿದ ಆರೋಪಕ್ಕೆ ಒಂದೇ ಒಂದು ದಾಖಲೆ ಕೊಡಲಿ ಅಂತ ಅವರು ಸವಾಲೆಸೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಶಾಲೆಗ ರಜೆ ಘೋಷಿಸಿ ಗುಂಡು ತುಂಡಿನ ಪಾರ್ಟಿ ಮಾಡಿದ ಶಿಕ್ಷಕರು!

ವಿಜಯಪುರ: ಶಿಕ್ಷಕರೊಬ್ಬರು ನಿವೃತ್ತಿ ಹೊಂದಿದ ಹಿನ್ನೆಲೆ ಉಳಿದ ಶಿಕ್ಷಕರೆಲ್ಲಾ ಒಟ್ಟಿಗೆ ಸೇರಿ ಗುಂಡು, ...

news

ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಸದಾನಂದ ಗೌಡ

ಬೆಂಗಳೂರು : ‘ಮೋದಿ ಆಗಮನದಿಂದ ಹೊಸ ಅಲೆ ಸೃಷ್ಠಿಸಿದೆ’ ಎಂದು ಹೇಳುವುದರ ಮೂಲಕ ಸಚಿವ ಸದಾನಂದ ಗೌಡ ಅವರು ...

news

ಇಂದಿನಿಂದ ವಿಧಾನಮಂಡಲ ಅಧಿವೇಶನ: ಬಜೆಟ್ ಯಾವಾಗ ಗೊತ್ತಾ?

ಬೆಂಗಳೂರು: ಇಂದಿನಿಂದ ವಿಧಾನಮಂಡಲ ಜಂಟಿ ಅಧಿವೇಶನ ಆರಂಭವಾಗುತ್ತಿದ್ದು, ಸದನವನ್ನುದ್ದೇಶಿಸಿ ಮಾತನಾಡಲು ...

news

ಚಿಕ್ಕಮಾದು ಅವರ ಪುತ್ರ ಅನಿಲ್ ಚಿಕ್ಕಮಾದು ಚಿತ್ತ ಕಾಂಗ್ರೆಸ್ ನತ್ತ

ಮೈಸೂರು : ಜೆಡಿಎಸ್ ಶಾಸಕರಾಗಿದ್ದ ದಿವಂಗತ ಚಿಕ್ಕಮಾದು ಅವರ ಕುಟುಂಬವನ್ನು ಕಾಂಗ್ರೆಸ್‍ ನತ್ತ ...

Widgets Magazine