ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್‌‍ನಿಂದ ರಿಲೀಫ್

ಬೆಂಗಳೂರು, ಮಂಗಳವಾರ, 9 ಮೇ 2017 (18:34 IST)

Widgets Magazine

ಅಕ್ರಮ ಗಣಿಗಾರಿಕೆ ಕೇಸ್ ಎದುರಿಸುತ್ತಿರುವ ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್ ರಿಲೀಫ್ ನೀಡಿದೆ.
 
ಸುಪ್ರೀಂಕೋರ್ಟ್ ಜಾಮೀನು ಅರ್ಜಿ ವಿಚಾರಣೆ ಸಂದರ್ಭದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಬಳ್ಳಾರಿಗೆ ತೆರಳದಂತೆ ಕಟ್ಟು ನಿಟ್ಟಿನ ಷರತ್ತು ವಿಧಿಸಿತ್ತು. 
 
ಆದರೆ, ಇದೀಗ ವಿವಾಹದ 25ನೇ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಬಳ್ಳಾರಿಗೆ ತೆರಳಲು ಅನುಮತಿ ನೀಡುವಂತೆ ರೆಡ್ಡಿ ಪರ ವಕೀಲರು ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
 
ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಜನಾರ್ದನ ರೆಡ್ಡಿಯವರಿಗೆ ಬಳ್ಳಾರಿಗೆ ತೆರಳು ಅನುಮತಿ ನೀಡಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮಾಜಿ ಸಂಸದೆ, ನಟಿ ರಮ್ಯಾಗೆ ಎಐಸಿಸಿಯಲ್ಲಿ ಹೊಸ ಹುದ್ದೆ

ಬೆಂಗಳೂರು: ಮಾಜಿ ಸಂಸದೆ ನಟಿ ರಮ್ಯಾಗೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ ಎಐಸಿಸಿಯಲ್ಲಿ ಹೊಸ ಹುದ್ದೆ ನೀಡಿ ...

news

ಗುಜರಾತ್‌ನಲ್ಲಿ ಮದ್ಯನಿಷೇಧವಿದ್ದರೂ ಕಂಠಪೂರ್ತಿ ಕುಡಿದು ನಿಂದಿಸಿದ ಉಪಮುಖ್ಯಮಂತ್ರಿ ಪುತ್ರ

ಅಹ್ಮದಾಬಾದ್: ಗುಜರಾತ್ ರಾಜ್ಯದಲ್ಲಿ ಮದ್ಯ ನಿಷೇಧ ಜಾರಿಯಲ್ಲಿದ್ದರೂ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಅವರ ...

news

ಎಸ್`ಎಸ್`ಎಲ್`ಸಿ ಪರೀಕ್ಷಾ ಫಲಿತಾಂಶ ದಿನಾಂಕ ಫಿಕ್ಸ್

ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶದ ದಿನಾಂಕ ಫಿಕ್ಸ್ ಆಗಿದೆ. ಮೇ12ರಂದು ಪ್ರೌಢಶಿಕ್ಷಣ ಇಲಾಖೆಯ ವೆಬ್ ...

news

ಶಾಲೆಗಳ ಕ್ಯಾಂಟೀನ್`ನಲ್ಲಿ ಜಂಕ್ ಫುಡ್ ಮಾರಾಟ ನಿಷೇಧಿಸಿದ ಮಹಾರಾಷ್ಟ್ರ ಸರ್ಕಾರ

ಕೇಂದ್ರ ಸರ್ಕಾರದ ಶಿಫಾರಸ್ಸಿನ ಮೇರೆಗೆ ಮಹಾರಾಷ್ಟ್ರದ ಶಾಲೆಗಳಲ್ಲಿ ಜಂಕ್ ಫುಡ್ ಮಾರಾಟವನ್ನ ...

Widgets Magazine Widgets Magazine