ಚಿಕ್ಕಬಳ್ಳಾಪುರ : ನಿಗದಿಯಂತೆ ನಾಳೆ(ಗುರುವಾರ) ಜನೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಸಚಿವ ಸುಧಾಕರ್ ಸ್ಪಷ್ಟಪಡಿಸಿದ್ದಾರೆ.ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಾಳೆ ಜನೋತ್ಸವ ಕಾರ್ಯಕ್ರಮ ನಡೆಯಲಿದೆ. ಈ ಸಂಬಂಧ ಆಡಿಯೋ ಸಂದೇಶ ಕಳುಹಿಸಿರುವ ಸಚಿವರು, ಪ್ರೋಗ್ರಾಂ ಈಸ್ ಆನ್. ಎಲ್ಲಾ ಮುಖಂಡರು ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ಬರಬೇಕು.ಈಗಿನಿಂದಲೇ ಎಲ್ಲಾ ಮುಖಂಡರಿಗೂ ಹೇಳಿಬಿಡಿ. ಕಾರ್ಯಕ್ರಮ ಮುಂದುವರಿಯುತ್ತೆ. 8 ಗಂಟೆಗೆ ಸರಿಯಾಗಿ ಕಾರ್ಯಕ್ರಮ ನಡೆಯುತ್ತೆ. ಎಲ್ಲರಿಗೂ ನೀಡಿದ ಜವಾಬ್ದಾರಿಯನ್ನು ಚಾಚು ತಪ್ಪದಂತೆ ಮಾಡಿ. ನಾನು ಎಲ್ಲವನ್ನೂ