ಜಂತಕಲ್ ಹಗರಣ: ಮಾಜಿ ಸಿಎಂ ಧರ್ಮಸಿಂಗ್‍‌ಗೆ ಎಸ್‌ಐಟಿ ನೋಟಿಸ್

ಬೆಂಗಳೂರು, ಸೋಮವಾರ, 24 ಜುಲೈ 2017 (13:40 IST)

ಜಂತಕಲ್ ಗಣಗಾರಿಕೆ ಅಕ್ರಮ ನವೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರಿಗೆ ಎಸ್‌‍ಐಟಿ ಅಧಿಕಾರಿಗಳು ನೋಟಿಸ್ ಜಾರಿಗೊಳಿಸಿದ್ದಾರೆ.
 
ಜುಲೈ 30 ರಂದು ಎಸ್‌ಐಟಿ ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ಮಾಜಿ ಸಿಎಂ ಧರ್ಮಸಿಂಗ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿತ್ತು. 
 
ಇಂದು ಎಸ್‌ಐಟಿ ಅಧಿಕಾರಿಗಳ ಮುಂದೆ ಹಾಜರಾದ ಧರ್ಮಸಿಂಗ್ ಪುತ್ರ, ತಂದೆಗೆ ಅನಾರೋಗ್ಯದಿಂದಾಗಿ ನಡೆಯಲು ಸಾಧ್ಯವಿಲ್ಲವಾದ್ದರಿಂದ ಜುಲೈ 30ರೊಳಗೆ ಅವರಿಂದ ಲಿಖಿತ ಉತ್ತರ ಕೊಡಿಸುವುದಾಗಿ ಮನವಿ ಮಾಡಿದ್ದಾರೆ.
 
ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣ ಮಾಜಿ ಸಿಎಂಗಳಾದ ಕುಮಾರಸ್ವಾಮಿ, ಯಡಿಯೂರಪ್ಪ, ಧರ್ಮಸಿಂಗ್ ಸೇರಿದಂತೆ ಇನ್ನಿತರ ರಾಜಕಾರಣಿಗಳಿಗೆ ಕಂಟಕವಾಗಿ ಪರಿಣಮಿಸಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ತಾಯಿಯ ಲಿವ್-ಇನ್ ಸಂಗಾತಿ ಕೊಲೆ ಮಾಡಿದ ಮಗ

ತನ್ನ ತಾಯಿಯೊಂದಿಗೆ ಲಿವ್ ಇನ್ ಸಂಬಂಧ ಹೊಂದಿದ್ದ ಎಂಬ ಕಾರಣಕ್ಕೆ ವೃದ್ಧನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ...

news

ಎಣ್ಣೆ ಹೊಡೆಯೋರಿಗೊಂದು ಕಿಕ್ ಕೊಡುವ ಸುದ್ದಿ!

ಬೆಂಗಳೂರು: ಹೆದ್ದಾರಿಗಳ ಆಸುಪಾಸಿನಲ್ಲಿ ಮದ್ಯ ಮಾರಾಟ ಮಾಡುವಂತಿಲ್ಲ ಎಂದು ಇತ್ತೀಚೆಗಿನ ಕೇಂದ್ರ ಸರ್ಕಾರದ ...

news

ನೀರು, ವಿದ್ಯೆ, ಮನೆ ಕೊಟ್ಟವರನ್ನು ಜನ ಮರೆಯೋಲ್ಲ,ಜೈಲಿಗೆ ಹೋದವರನ್ನೂ ಜನ ಮರೆಯೋಲ್ಲ: ಸಿಎಂ

ಬೆಂಗಳೂರು: ನೀರು ವಿದ್ಯೆ, ಮನೆ ಕೊಟ್ಟವರನ್ನು ಜನ ಮರೆಯೋಲ್ಲ, ಜೈಲಿಗೆ ಹೋದವರನ್ನು ಜನ ಮರೆಯೋಲ್ಲ ಎಂದು ...

news

ನಿತಾರಿ ಸರಣಿ ಹತ್ಯೆ: ಆರೋಪಿ ಪಂಧೇರ್, ಸುರೀಂದರ್ ಕೋಲಿಗೆ ಗಲ್ಲು

ಗಾಜಿಯಾಬಾದ್: ನಿತಾರಿ ಸರಣಿ ಹತ್ಯೆ ಖ್ಯಾತಿಯ ಉದ್ಯಮಿ ಮೊನಿಂದರ್ ಸಿಂಗ್ ಪಂಧೇರ್ ಮತ್ತು ಆತನ ಸಹಾಯಕ ...

Widgets Magazine